24ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಸುಶೀಲ್ ಚಂದ್ರ
Team Udayavani, Apr 13, 2021, 1:32 PM IST
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿರುವ ಸುಶೀಲ್ ಚಂದ್ರ ಅವರು ಮಂಗಳವಾರ (ಏ.13) ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಇವರು ಮೇ.14 2022ರ ವರೆಗೆ ಚುನಾವಣಾ ಆಯೋಗದ ಮುಖ್ಯ ಆಯಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ .ಇವರು 2019 ರಲ್ಲಿ ಚುನಾವಣಾ ಆಯುಕ್ತರಾಗಿ ನೇಮಕೊಂಡಿದ್ದರು. ಇದೀಗ ಮುಖ್ಯ ಆಯುಕ್ತರಾಗಿ ಬಡ್ತಿ ಪಡೆದಿದ್ದಾರೆ.
ಸುಶೀಲ್ ಚಂದ್ರ ಅವರ ಅಧಿಕಾರಾವಧಿಯಲ್ಲಿ ಉತ್ತರ ಪ್ರದೇಶ ಪಂಜಾಬ್, ಗೋವಾ, ಉತ್ತರಾಖಂಡ ಹಾಗೂ ಮಣಿಪುರ ವಿಧಾನ ಸಭೆಯ ಚುನಾವಣೆಗಳು ನಡೆಯಲಿವೆ.
ಸುಶೀಲ್ ಚಂದ್ರ ಅವರು ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಮುನ್ನ ಸೆಂಟ್ರಲ್ ಬೋರ್ಡ್ ಆಫರ್ ಡೈರೆಕ್ಟ್ ಟ್ಯಾಕ್ಸ್ ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
Delhi: Sushil Chandra took charge as the 24th Chief Election Commissioner (CEC) today pic.twitter.com/w01U9YTm4w
— ANI (@ANI) April 13, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.