ಜಲಶಕ್ತಿ ಅಭಿಯಾನದಡಿ ಕೆರೆ ಕಟ್ಟೆ, ಕಾಲುವೆ ಸಂರಕ್ಷಿಸಿ

Team Udayavani, Apr 14, 2021, 11:55 AM IST

ಜಲಶಕ್ತಿ ಅಭಿಯಾನದಡಿ ಕೆರೆ ಕಟ್ಟೆ, ಕಾಲುವೆ ಸಂರಕ್ಷಿಸಿ

ಹುಣಸೂರು: ಜಲಶಕ್ತಿ ಅಭಿಯಾನದಡಿ ಕೆರೆಗಳಿಗೆ ನೀರು ಹರಿದು ಬರುವ ಕಾಲುವೆಗಳ ಪುನಶ್ಚೇತನಕ್ಕೆ ಆದ್ಯತೆ ನೀಡಿದರೆಕೆರೆಗಳಿಗೆ ನೀರು ತುಂಬಿಸಲು ಸಹಕಾರಿಯಾಗಲಿದೆ ಎಂದು ಶಾಸಕ ಎಚ್‌.ಪಿ. ಮಂಜುನಾಥ್‌ ತಿಳಿಸಿದರು.

ತಾಲೂಕಿನ ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರೀನಹಳ್ಳಿ ಕೆರೆ ಅಂಗಳದಲ್ಲಿ ಜಲಶಕ್ತಿ ಅಭಿಯಾನಕ್ಕೆ ಚಾಲನೆನೀಡಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದಅವರು, ಕೆರೆಗಳಲ್ಲಿನ ಹೂಳನ್ನುವೈಜ್ಞಾನಿಕವಾಗಿ ತೆಗೆಯಬೇಕು.ಇದರೊಟ್ಟಿಗೆ ಕೆರೆ ಏರಿಯನ್ನು ದುರಸ್ತಿಗೊಳಿಸಬೇಕು. ಮಳೆನೀರು ವ್ಯರ್ಥವಾಗದಂತೆ ಸಂಗ್ರಹಿಸಲು ಹಾಗೂ ಅಂತರ್ಜಲ ವೃದ್ಧಿಸಲು ಸಹಕಾರಿಯಾಗಲಿದೆ. ಸರ್ಕಾರದಯಾವುದೇ ಯೋಜನೆಗಳು ಸಫಲವಾಗಬೇಕಾದಲ್ಲಿ ಗ್ರಾಮಸ್ಥರ ಸಹಭಾಗಿತ್ವ ಅತಿಮುಖ್ಯವಾಗಿದೆ ಎಂದರು.

ತಾಪಂ ಇಒ ಗಿರೀಶ್‌ ಮಾತನಾಡಿ, ಕೇಂದ್ರ ಸರ್ಕಾರದಜಲಶಕ್ತಿ ಯೋಜನೆ ಮೂಲಕ ಮಳೆನೀರು ಸಂರಕ್ಷಣೆಗೆ ಒತ್ತುನೀಡಲಾಗಿದೆ. ಈ ಸಾಲಿನಲ್ಲಿ 118 ಕೆರೆಗಳ ಸಮಗ್ರ ಅಭಿವೃದ್ಧಿ,ಕಲ್ಯಾಣಿ, ಕಾಲುವೆಗಳ ಪುನಶ್ಚೇತನ, ಸಸಿ ನೆಡುವುದು, ಬದುನಿರ್ಮಾಣ, ಸೋಪಿಟ್‌ ನಿರ್ಮಾಣ ಸೇರಿದಂತೆ ಅನೇಕಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

ತಹಶೀಲ್ದಾರ್‌ ಬಸವರಾಜ್‌ ಮಾತನಾಡಿ, ತಾಲೂಕಿನಕೆರೆಗಳ ಅಭಿವೃದ್ಧಿ ಸಂಬಂಧ ಸರ್ವೆ ಮಾಡಿ ಹದ್ದುಬಸ್ತು ನಿರ್ಮಿಸಿ, ಒತ್ತುವರಿ ತೆರವುಗೊಳಿಸಲಾಗುವುದೆಂದರು. ಪಿಡಿಒ ರಾಮಣ್ಣ ಮಾತನಾಡಿ, ಜಲಶಕ್ತಿ ಯೋಜನೆಯಡಿಕರ್ಣಕುಪ್ಪೆ ಗ್ರಾಪಂ ವ್ಯಾಪ್ತಿಯ 27 ಕೆರೆಗಳ ಅಭಿವೃದ್ಧಿಸೇರಿದಂತೆ ವಿವಿಧ ಕಾರ್ಯಕ್ರಮ ರೂಪಿಸಲಾಗಿದೆ ಎಂದರು. ಈ ವೇಳೆ ಜಿಪಂ ಸದಸ್ಯ ಕಟ್ಟನಾಯಕ, ತಾಪಂ ಅಧ್ಯಕ್ಷೆಪದ್ಮಮ್ಮ, ಔಟ್‌ರೀಚ್‌ ಸಂಸ್ಥೆಯ ಜಗದೀಶ್‌, ಗ್ರಾಪಂ ಅಧ್ಯಕ್ಷೆಸರಸ್ವತಿ, ಮಾಜಿ ಅಧ್ಯಕ್ಷ ಪಾಪಣ್ಣ, ಸದಸ್ಯರಾದ ಹರೀಶ್‌,ರವಿಕುಮಾರ್‌, ಮಾದೇಗೌಡ, ಸೋಮಶೇಖರ್‌, ಬೀರಪ್ಪ,ಮೀನಾಕ್ಷಮ್ಮ, ಸೋಮೇಶ್ವರ, ತಾಪಂ ಸ್ಥಾಯಿಸಮಿತಿ ಅಧ್ಯಕ್ಷರವಿಪ್ರಸನ್ನ, ತಾಪಂ ಸಹಾಯಕ ನಿರ್ದೇಶಕ ಲೋಕೇಶ್‌,ಮುಖಂಡರಾದ ರಾಜುಶಿವರಾಜು, ರಾಘು, ಮಲ್ಲೇಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಉದ್ಯೋಗ ಖಾತರಿಯಡಿ 70 ಕೋಟಿ ರೂ. ಬಳಕೆ :

ಈ ಸಾಲಿನ ಉದ್ಯೋಗಖಾತರಿ ಯೋಜನೆಯಡಿ ತಾಲೂಕಿನ 41 ಗ್ರಾಪಂಗಳಿಂದ 70 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ರೂಪಿಸಲಾಗಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗುವ ಜೊತೆಗೆ, ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿದೆ. ಉದೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹುಣಸೂರು ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ಜೊತೆಗೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಬಾಜನವಾಗಿರುವ ಕರ್ಣಕುಪ್ಪೆ ಗ್ರಾಪಂನಿಂದಾಗಿ ಹುಣಸೂರಿನ ಗರಿಮೆ ಹೆಚ್ಚಿದೆ ಎಂದು ಶಾಸಕ ಮಂಜುನಾಥ್‌ ಶ್ಲಾಘಿಸಿದರು.

ಟಾಪ್ ನ್ಯೂಸ್

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Rashmika Mandanna gave hint of Pushpa 3

Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.