![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 14, 2021, 4:03 PM IST
ಬೆಂಗಳೂರು: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಕೇಂದ್ರ ಸರ್ಕಾರ ಸಿಬಿಎಸ್ಇ ಯ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಿದೆ. ಇದರೊಂದಿಗೆ 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:breaking news : CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ನಮ್ಮ ರಾಜ್ಯದಲ್ಲಿ ಸಿಬಿಎಸ್ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
— S.Suresh Kumar, Minister – Govt of Karnataka (@nimmasuresh) April 14, 2021
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.