ಸಾಗರದಲ್ಲಿ ಹೆಚ್ಚುತ್ತಿದೆ‌ ಡೆಂಘೀ ಪ್ರಕರಣ

Team Udayavani, Apr 14, 2021, 6:40 PM IST

14-20

ಸಾಗರ: ಕೊರೊನಾ ಸೋಂಕಿನ ಎರಡನೇ ಅಲೆ ಹರಡುವ ಭೀತಿಯ ನಡುವೆ ನಗರವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. 15 ದಿನಗಳ ಅವಧಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ರಾಮನಗರ ಬಡಾವಣೆಯಲ್ಲೇ ಡೆಂಘೀಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿರುವುದು ಬೆಳಕಿಗೆ ಬಂದಿದೆ.

ಜ್ವರ, ಕಣ್ಣಿನ ಗುಡ್ಡೆಯ ಹಿಂದೆ ನೋವು, ತಲೆನೋವು, ಶೀತ ಕಾಣಿಸಿಕೊಂಡು ಕ್ರಮೇಣ ರಕ್ತದಲ್ಲಿ ಪ್ಲೇಟ್‌ ಲೆಟ್‌ ಅಂಶ ಕಡಿಮೆಯಾಗುವುದು ಡೆಂಘೀ ಜ್ವರದ ಲಕ್ಷಣ. ಮನೆಯ ಸುತ್ತಮುತ್ತ ಇರುವ ತ್ಯಾಜ್ಯಗಳಲ್ಲಿ ಸಂಗ್ರಹವಾಗುವ ನೀರಿನಿಂದ ಉತ್ಪತ್ತಿಯಾಗುವ ಸೊಳ್ಳೆಗಳು ಕಚ್ಚಿದರೆ ಡೆಂಘೀ ಬರುತ್ತದೆ ಎನ್ನುತ್ತಾರೆ ತಾಲೂಕು ವೈದ್ಯಾಧಿಕಾರಿ ಡಾ| ಕೆ.ಎಸ್‌. ಮೋಹನ್‌.

ರಾಮನಗರ ಬಡಾವಣೆ ನಗರದ ಹೊರ ವಲಯದಲ್ಲಿದ್ದು, ಸ್ವತ್ಛತೆ ಕೊರತೆ ಕಾರಣಕ್ಕೆ ಇಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತಿವೆ ಎನ್ನುವ ದೂರುಗಳಿವೆ. ಕಳೆದ ತಿಂಗಳು ಸುರಿದ ಅಕಾಲಿಕ ಮಳೆಯಿಂದ ಚರಂಡಿ ಹಾಗೂ ಕಸದ ರಾಶಿಯಲ್ಲಿ ನೀರು ನಿಲ್ಲುವುದು ಹೆಚ್ಚಾಗಿದ್ದು, ಸೊಳ್ಳೆಯ ಉತ್ಪತ್ತಿ ಅಧಿಕಗೊಳ್ಳಲು ಕಾರಣವಾಗಿದೆ ಎಂದು ಸ್ಥಳೀಯರು ದೂರುತ್ತಾರೆ. ಕೊರೊನಾ ಹಾಗೂ ಡೆಂಘೀ ಜ್ವರದ ಲಕ್ಷಣಗಳಲ್ಲಿ ಹೋಲಿಕೆ ಇರುವುದರಿಂದ ಜ್ವರ, ಶೀತ, ಮೈ ಕೈ ನೋವು ಕಾಣಿಸಿಕೊಂಡಾಗ ರೋಗಿಯನ್ನು ಕೇವಲ ಕೊರೊನಾ ದೃಷ್ಟಿಯಿಂದ ನೋಡದೆ ಡೆಂಘೀ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎನ್ನುತ್ತಾರೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರು.

ರಾಮನಗರ ಬಡಾವಣೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮೂವರು ಡೆಂಘೀ ಜ್ವರದಿಂದ ಬಳಲುತ್ತಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುಟುಂಬದ ಮುಖ್ಯಸ್ಥರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ನಗರವ್ಯಾಪ್ತಿಯಲ್ಲಿ ಡೆಂಘೀ ಜ್ವರ ಹರಡುತ್ತಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ನಗರಸಭೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.