ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ

Team Udayavani, Apr 14, 2021, 7:26 PM IST

gjfgjfg

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ಫೋಟವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,265 ಜನರಿಗೆ ಮಹಾಮಾರಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ (ದಿನಾಂಕ 13.04.2021 ರ 00:00 ರಿಂದ 23:59 ರವರೆಗೆ) ಪತ್ತೆಯಾಗಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 11,265. ಈ ಮೂಲಕ  ಒಟ್ಟು ಸೋಂಕಿತರ ಸಂಖ್ಯೆ 10,94,912 ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ ರಾಜ್ಯದಲ್ಲಿ ಇಂದು 4364 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,96,367 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 85,480 ಸಕ್ರಿಯ ಪ್ರಕರಣಗಳಿದ್ದು, 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವತ್ತು 38 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,046 ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 8155 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಇವತ್ತು ಒಂದೇ ದಿನ 23 ಜನ ಸೋಂಕಿತರು ಮೃತಪಟ್ಟಿದ್ದು, 63,167 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೋವಿಡ್-19 ಪ್ರಕರಣಗಳ ಸಂಖ್ಯೆ:

ಬಾಗಲಕೋಟೆ-68, ಬಳ್ಳಾರಿ-159, ಬೆಳಗಾವಿ 107, ಬೆಂಗಳೂರು ಗ್ರಾಮಾಂತರ-48, ಬೆಂಗಳೂರು ನಗರ-8155, ಬೀದರ್-290, ಚಾಮರಾಜನಗರ-72, ಚಿಕ್ಕಬಳ್ಳಾಪುರ-44, ಚಿಕ್ಕಮಗಳೂರು-42, ಚಿತ್ರದುರ್ಗ-17, ದಕ್ಷಿಣ ಕನ್ನಡ-140, ದಾವಣಗೆರೆ-34, ಧಾರವಾಡ-127, ಗದಗ-25, ಹಾಸನ-132,ಹಾವೇರಿ-44, ಕಲಬುರಗಿ-376,ಕೊಡಗು-23,ಕೋಲಾರ-116,ಕೊಪ್ಪಳ-37, ಮಂಡ್ಯ-85, ಮೈಸೂರು-356,ರಾಯಚೂರು-65, ರಾಮನಗರ-35, ಶಿವಮೊಗ್ಗ-92, ತುಮಕೂರು-245, ಉಡುಪಿ-110,ಉತ್ತರ ಕನ್ನಡ-41,ವಿಜಯಪುರ-122,ಯಾದಗಿರಿ-58.

ಟಾಪ್ ನ್ಯೂಸ್

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.