ಬೀದರ ಜಿಲ್ಲೆಯಲ್ಲಿ ಕೋವಿಡ್ ಆರ್ಭಟ..!
Team Udayavani, Apr 14, 2021, 8:41 PM IST
ಬೀದರ: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದೆ. ಬುಧವಾರ ಒಂದೇ ದಿನ 290 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಮಹಿಳೆಯರನ್ನು ಬಲಿ ಪಡೆದಿದೆ.
58 ವರ್ಷ ವಯಸ್ಸಿನ ಇಬ್ಬರು ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಕೋವಿಡ್ ಸೋಂಕು ಕಾಣಿಸಿಕೊಂಡಿದ್ದರಿಂದ ಏ. 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಎರಡನೇ ಬಾರಿ ಅತಿಹೆಚ್ಚು 290 ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಪಾಸಿಟಿವ್ ಸಂಖ್ಯೆ 12,134ಕ್ಕೆ ಏರಿಕೆಯಾಗಿದೆ.
ಬುಧವಾರ 121 ಜನ ಸೋಂಕಿತರು ಸೇರಿ ಒಟ್ಟು 9788 ಜನರು ಗುಣಮುಖರಾಗಿದ್ದಾರೆ. ಇನ್ನು 2144 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿದ್ದು, ಒಟ್ಟು 198 ಸೋಂಕಿತರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.