ಪಾಕ್ ಜೊತೆಗೆ ಸೀಮಿತ ಸಹಕಾರ, ಭಾರತ ನಂಬಿಗಸ್ಥ ಪಾಲುದಾರ: ರಷ್ಯಾ
Team Udayavani, Apr 14, 2021, 11:05 PM IST
ನವದೆಹಲಿ: ಪಾಕಿಸ್ತಾನದ ಜೊತೆಗೆ ರಷ್ಯಾ ಸೀಮಿತ ಸಹಕಾರ ಮಾತ್ರ ಹೊಂದಲಿದೆ. ಇದರಿಂದ ಭಾರತ-ರಷ್ಯಾದ ಸಂಬಂಧಕ್ಕೆ ಧಕ್ಕೆಯಿಲ್ಲ. ಭಾರತ ಯಾವಾಗಲೂ ರಷ್ಯಾದ ನಂಬಿಗಸ್ಥ ಪಾಲುದಾರ ಎಂದು ರಷ್ಯಾದ ರಾಯಭಾರಿ ನಿಕೊಲಾಯ್ ಕುದಶೆವ್ ಹೇಳಿದ್ದಾರೆ.
ಇತ್ತೀಚೆಗೆ ಭಾರತದ ಮಿತ್ರರಾಷ್ಟ್ರ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಅದಾದ ನಂತರ ಭಾರತಕ್ಕೆ ಬಂದಿದ್ದರು. ಇದರ ವಿರುದ್ಧ ಅಲ್ಲಲ್ಲಿ ಅನುಮಾನಗಳು ವ್ಯಕ್ತವಾಗಿದ್ದವು. ಇದರ ಬಗ್ಗೆ ಸ್ಪಷ್ಟನೆ ನೀಡಿರುವ ರಷ್ಯಾ ಆಯೋಗದ ಉಪಾಧ್ಯಕ್ಷ ರೋಮನ್ ಬಾಬುಶ್ಕಿನ್, ನಾವು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರ ಬಗ್ಗೆ ತಪ್ಪು ತಿಳಿದುಕೊಳ್ಳುವ ಅಗತ್ಯವೇ ಇಲ್ಲ.
ಭಾರತದೊಂದಿಗೆ ಭಿನ್ನಾಭಿಪ್ರಾಯವಿದೆ ಎಂದೂ ಭಾವಿಸಬಾರದು ಎಂದಿದ್ದಾರೆ.
ಇದನ್ನೂ ಓದಿ :ಸುಶಾಂತ್ ಸಾವು ಪ್ರಕರಣ : ಫ್ಲ್ಯಾಕೊ ಬಂಧನಕ್ಕೆ ಎನ್‌ಸಿಬಿ ತಯಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.