ಸುಯೆಜ್‌ ಕಾಲುವೆಯಲ್ಲಿ ಸಿಲುಕಿದ್ದ ಎವರ್‌ಗಿವನ್ ಹಡಗಿಗೆ 6755 ಕೋಟಿ ರೂ.ದಂಡ!


Team Udayavani, Apr 15, 2021, 2:03 AM IST

ಸುಯೆಜ್‌ ಕಾಲುವೆಯಲ್ಲಿ ಸಿಲುಕಿದ್ದ ಎವರ್‌ಗಿವನ್ ಹಡಗಿಗೆ 6755 ಕೋಟಿ ರೂ.ದಂಡ!

ಕೈರೊ: ಸುಯೆಜ್‌ ಕಾಲುವೆಯಲ್ಲಿ ಬರೋಬ್ಬರಿ ಒಂದು ವಾರ ಸಿಲುಕಿಕೊಂಡು, ಕದಲದೆ ನಿಂತಿದ್ದ ದೈತ್ಯ ಹಡಗು “ಎಂ.ವಿ. ಎವರ್‌ ಗಿವನ್‌’ನ ಮಾಲಕನಿಗೆ ಬರೋಬ್ಬರಿ 6755.10 ಕೋಟಿ ರೂ. (900 ಮಿಲಿಯನ್‌ ಡಾಲರ್‌) ದಂಡ ವಿಧಿಸಿ ಸುಯೆಜ್‌ ಕಾಲುವೆ ಪ್ರಾಧಿಕಾರ ಆದೇಶ ಹೊರಡಿಸಿದೆ. ದಂಡ ಪಾವತಿ ಮಾಡುವವರೆಗೂ ನೌಕೆಯನ್ನು ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದೆ.

ಮಾ.23ರಂದು ಕಾಲುವೆಯ ಒಂದು ಬದಿಯ ಕೆಸರಿನಲ್ಲಿ ಹೂತು, ಚಲಿಸದೆ ನಿಂತಿದ್ದ ಈ ಹಡಗಿನ ಕಾರಣಕ್ಕಾಗಿ ಭಾರೀ ಟ್ರಾಫಿಕ್‌ ಜಾಮ್‌ ಸೃಷ್ಟಿಯಾಗಿತ್ತು. 420ಕ್ಕೂ ಅಧಿಕ ಹಡಗುಗಳು ಸಾಲುಗಟ್ಟಿ ನಿಂತಿದ್ದವು. ಈಜಿಪ್ಟ್ಗೆ ಇದರಿಂದ ಪ್ರತೀನಿತ್ಯ 90ರಿಂದ 112 ಕೋಟಿ ರೂ.ಗಳಷ್ಟು ನಷ್ಟವಾಗಿತ್ತು. ಅಲ್ಲದೆ ಹಡಗನ್ನು ಸಂಚರಿಸುವಂತೆ ಮಾಡುವಲ್ಲಿ ಈಜಿಪ್ಟ್ ರಕ್ಷಣ ಸಿಬಂದಿ ಸಾಕಷ್ಟು ಶ್ರಮ ಹಾಕಿದ್ದರು. ಈ ನಡುವೆ ಕಾಲುವೆ ನಿರ್ವಹಣ ವೆಚ್ಚ ಸಹಿತ ಹಲವು ವೆಚ್ಚಗಳನ್ನು “ಎಂ.ವಿ. ಎವರ್‌ ಗಿವನ್‌’ ಕಂಪೆನಿ ಭರಿಸಬೇಕು ಎಂದು ಸುಯೇಜ್‌ ಕಾಲುವೆ ಪ್ರಾಧಿಕಾರ ಮುಖ್ಯಸ್ಥ ಒಸಾಮಾ ರಾಬೀ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?

Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?

US: ಮೊದಲ ದಿನವೇ ಜಗತ್ತಿಗೆ ಟ್ರಂಪ್‌ “ಎನರ್ಜಿ’ ಶಾಕ್‌!

US: ಮೊದಲ ದಿನವೇ ಜಗತ್ತಿಗೆ ಟ್ರಂಪ್‌ “ಎನರ್ಜಿ’ ಶಾಕ್‌!

ಟ್ರಂಪ್‌ ಆಡಳಿತದಲ್ಲಿ ಮಸ್ಕ್, ತುಳಸಿ, ಕೆನಡಿಗೆ ಅವಕಾಶ?ಟ್ರಂಪ್‌ ಆಡಳಿತದಲ್ಲಿ ಮಸ್ಕ್, ತುಳಸಿ, ಕೆನಡಿಗೆ ಅವಕಾಶ?

Donald Trump: ಆಡಳಿತದಲ್ಲಿ ಮಸ್ಕ್, ತುಳಸಿ, ಕೆನಡಿಗೆ ಅವಕಾಶ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

8(1)

Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.