ಚೀನಾ ಚಿತಾವಣೆಗಳಿಗೆ ಭಾರತ ಬಗ್ಗುವುದಿಲ್ಲ : ಬಿಪಿನ್ ರಾವತ್
Team Udayavani, Apr 15, 2021, 10:00 PM IST
ನವದೆಹಲಿ: ಪೂರ್ವ ಲಡಾಖ್ನಲ್ಲಿ ಗಡಿರೇಖೆಯಲ್ಲಿ ಬದಲಾವಣೆ ಮಾಡಬೇಕು ಎಂಬ ಚೀನಾದ ಚಿತಾವಣೆಗಳಿಗೆ ಭಾರತ ಬಗ್ಗುವುದೇ ಇಲ್ಲ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ.
“ರೈಸಿನಾ ಡೈಲಾಗ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜ.ರಾವತ್, ತಾಂತ್ರಿಕವಾಗಿ ಅತ್ಯಂತ ಶಕ್ತಿಶಾಲಿಯಾಗಿರುವ ಸೇನೆಯನ್ನು ಹೊಂದಿದೆ ಎಂಬ ಭಾವನೆಯಿಂದ ಚೀನಾವು ಕೆಲವು ದೇಶಗಳ ಮೇಲೆ ಒತ್ತಡ ಹೇರಿ, ಪೂರ್ವ ಲಡಾಖ್ ಭಾಗದಲ್ಲಿ ಗಡಿಯಲ್ಲಿ ಬದಲು ಮಾಡಬಹುದು ಎಂಬ ಇರಾದೆ ಹೊಂದಿತ್ತು. ಭಾರತ ದೃಢ ನಿಲುವು ಹೊಂದಿದ್ದರಿಂದ ಆ ದೇಶದ ಚಿತಾವಣೆ ತಡೆಯಲಾಯಿತು ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಸಮುದಾಯದಿಂದಲೂ ನಮಗೆ ಅನುಕೂಲಕರ ಅಭಿಪ್ರಾಯ ವ್ಯಕ್ತವಾಯಿ ತು. ಅವರ ಅಭಿಪ್ರಾಯ ಕೂಡ ಗಡಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನೆರ ವಾ ಯಿತು ಎಂದು ಜ.ಬಿಪಿನ್ ರಾವತ್ ಹೇಳಿದ್ದಾರೆ.
ಇದನ್ನೂ ಓದಿ :ಮುಂಬೈ : ಇಂದಿನಿಂದ ಮತ್ತೆ ಮರುಪ್ರಸಾರವಾಗುತ್ತಿದೆ ‘ರಾಮಾಯಣ’ ಧಾರಾವಾಹಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.