ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತಕ್ಕೆ ವಿಧಿಸುವ ದಂಡ ಪ್ರಮಾಣ ಇಳಿಕೆ
Team Udayavani, Apr 16, 2021, 7:10 AM IST
ಹೊಸದಿಲ್ಲಿ : ಅಂಚೆ ಕಚೇರಿಯಲ್ಲಿ ತೆರೆಯಲಾದ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತವನ್ನು ಉಳಿಸಿಕೊಳ್ಳದಿದ್ದರೆ ವಿಧಿಸಲಾಗುವ ದಂಡವನ್ನು ರೂ. 50ಕ್ಕೆ (ಜಿಎಸ್ಟಿ ಸಹಿತ) ಇಳಿಸಲಾಗಿದೆ.
ಇದುವರೆಗೆ ಇದು ರೂ. 100 ಆಗಿತ್ತು. ವಿತ್ತ ಸಚಿವಾಲಯವು ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಅಂಚೆ ಕಚೇರಿ ಉಳಿತಾಯ ಖಾತೆ ಯೋಜನೆ 2019ರ ನಿಯಮಗಳಿಗೆ ತರಲಾದ ತಿದ್ದುಪಡಿಯಂತೆ ಈ ನಿಯಮ ಜಾರಿಗೆ ಬಂದಿದೆ.
ಖಾತೆದಾರನ ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ 500 ರೂ.ಗಳಿಗಿಂತ ಕಡಿಮೆಯಾಗಿ, ಆಯಾ ಆರ್ಥಿಕ ವರ್ಷದಲ್ಲಿ ಮರುಜಮೆ ಆಗದೆ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.