ಪ್ರವಾಸಿಗರೆ ಗಮನಿಸಿ: ಮೇ 15ರವರೆಗೆ ಎಲ್ಲ ಸ್ಮಾರಕಗಳೂ ಬಂದ್
Team Udayavani, Apr 16, 2021, 9:15 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇ(ಎಎಸ್ಐ) ಅಡಿ ಬರುವ ಎಲ್ಲ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳು ಹಾಗೂ ಇತರೆ ಪ್ರವಾಸಿ ತಾಣಗಳನ್ನು ತತ್‌ಕ್ಷಣದಿಂದಲೇ ಮುಚ್ಚುವಂತೆ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಮೇ 15ರವರೆಗೂ ಈ ಆದೇಶ ಜಾರಿಯಲ್ಲಿರಲಿದೆ. ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಟ್ಟ ಎಲ್ಲ ಸ್ಮಾರಕಗಳನ್ನೂ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಕೇಂದ್ರದ ಲಸಿಕಾ ಉತ್ಸವಕ್ಕೆ ಹಿನ್ನಡೆ! ಗೊಂದಲ ಸೃಷ್ಟಿಸುವ ಆರೋಗ್ಯ ಇಲಾಖೆಯ ಎರಡು ವರದಿಗಳು
ದೇಶದಲ್ಲಿ ಒಟ್ಟು3693 ಸ್ಮಾರಕಗಳು ಮತ್ತು 50 ವಸ್ತು ಸಂಗ್ರಹಾಲಯಗಳು ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಟ್ಟ ಪಟ್ಟಿಯಲ್ಲಿದೆ.
कोरोना की महामारी के वर्तमान प्रकोप को देखते हुए @MinOfCultureGoI ने @ASIGoI के द्वारा संरक्षित सभी स्मारकों को आगामी 15 मई तक बंद रखने का फ़ैसला किया है @PMOIndia @tourismgoi @incredibleindia pic.twitter.com/EZX2jNQI9V
— Prahlad Singh Patel (@prahladspatel) April 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.