ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ
Team Udayavani, Apr 16, 2021, 1:55 PM IST
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಈ ವಾರ ನಡೆಯಬೇಕಿದ್ದ ಬಿಗ್ ಬಾಸ್ ವೀಕೆಂಡ್ ಎಪಿಸೋಡ್‍ನಲ್ಲಿ ಭಾಗಿಯಾಗುವುದಿಲ್ಲ ಎಂದು ನಟ ಸುದೀಪ್ ಸ್ಪಷ್ಟಪಡಿಸಿದ್ದಾರೆ.
ಇನ್ನು ನಿನ್ನೆಯಿಂದ ಸುದ್ದಿಯೊಂದು ಹರಿದಾಡಿದ್ದು, ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿತ್ತು. ಈ ವಿಚಾರವಾಗಿ ಟ್ವೀಟ್ ಮೂಲಕ ನಟ ಸುದೀಪ್ ಸ್ವಷ್ಟನೆ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸುದೀಪ್, ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ವೈದ್ಯರು ಕೆಲವು ದಿನಗಳ ಕಾಲ ರೆಸ್ಟ್ ಮಾಡು ಎಂದಿದ್ದಾರೆ. ಹೀಗಾಗಿ ಬಿಗ್ ಬಾಸ್ ಸೀಸನ್ 8ರ ಈ ವೀಕೆಂಡ್ ಎಪಿಸೋಡ್ ನಲ್ಲಿ ನಾನು ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.
Been unwell n was hoping to recover bfr the weekend. But on my docs advice I need to gv myself a bit more rest n hence Will be missing this weekends episode of BB.
Curious to know the innovative plan which the creative team’ll come out with, for this week’s elimination. ???— Kichcha Sudeepa (@KicchaSudeep) April 16, 2021
ಬಿಗ್ ಬಾಸ್ ತಂಡ ವಾರದ ಕತೆ ಕಿಚ್ಚನ ಜೊತೆಯ ಬದಲಾಗಿ ಯಾವ ಪ್ಲಾನ್ ಮಾಡುತ್ತದೆ ಎಂಬ ಬಗ್ಗೆ ನನಗೂ ಕುತೂಹಲವಿದೆ. ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಹೇಗಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸುದೀಪ್ ಅಭಿಮಾನಿಗಳು ತಮ್ಮ ನೆಚ್ಚನ ನಟ ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.