ಭಾನುವಾರ ಉತ್ತರ ಪ್ರದೇಶ ಲಾಕ್ ಡೌನ್ : ಮಾಸ್ಕ್ ಹಾಕದಿದ್ದರೆ 10,000 ದಂಡ!
Team Udayavani, Apr 16, 2021, 3:23 PM IST
ಉತ್ತರ ಪ್ರದೇಶ : ಕೋವಿಡ್-19 ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು, ಭಾನುವಾರ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಎಲ್ಲವೂ ಲಾಕ್ ಡೌನ್ ಆಗಲಿದೆ.
ಇನ್ನು ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಯೋಗಿ ಸರ್ಕಾರ ಮಾಸ್ಕ್ ಧರಿಸದೇ ಇರುವವರಿಗೆ 10,000 ರೂ. ದಂಡ ವಿಧಿಸಬಹುದು ಎಂದು ತಿಳಿಸಿದೆ. ಮೊದಲ ಬಾರಿಗೆ ಮಾಸ್ಕ್ ಹಾಕದಿದ್ದರೆ ಒಂದು ಸಾವಿರ ರೂ. ದಂಡವನ್ನು ಹಾಕಲಾಗುತ್ತದೆ. ಅದೇ ವ್ಯಕ್ತಿ ಮಾಸ್ಕ್ ಹಾಕದೆ ಮತ್ತೆ ಸಿಕ್ಕಿಕೊಂಡರೆ ಬರೋಬ್ಬರಿ 10,000 ರೂ. ದಂಡ ವಿಧಿಸಲಾಗುತ್ತದೆ ಎಂದು ಆದೇಶ ಹೊರಡಿಸಲಾಗಿದೆ.
ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 15 ರವರೆಗೂ ಶಾಲೆಗಳನ್ನು ಮುಚ್ಚುವುದಾಗಿ ನಿನ್ನೆಯೇ ಘೋಷಿಸಲಾಗಿತ್ತು. ಗುರುವಾರ ಉತ್ತರ ಪ್ರದೇಶದಲ್ಲಿ 22,439 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 104 ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.