ಎಲ್‌ಐಸಿ ನೌಕರರಿಗೆ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ?
Team Udayavani, Apr 16, 2021, 8:48 PM IST
ಹೊಸದಿಲ್ಲಿ: ಭಾರತೀಯ ಜೀವವಿಮಾ ನಿಗಮ (ಎಲ್‌ಐಸಿ)ಯ ಉದ್ಯೋಗಿಗಳಿಗೆ ಶೇ. 15ರಿಂದ 16ರಷ್ಟು ವೇತನ ಏರಿಕೆ ಮತ್ತು ವಾರಕ್ಕೆ ಐದು ದಿನಗಳ ಕೆಲಸ ನೀತಿ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಬ್ಯಾಂಕ್ ಉದ್ಯೋಗಿಗಳ ವೇತನ ಹೆಚ್ಚಳದ ಹಿನ್ನೆಲೆಯಲ್ಲಿ ಎಲ್‌ಐಸಿ ಉದ್ಯೋಗಿಗಳ ವೇತನವೂ ಹೆಚ್ಚಲಿದೆ. ಬ್ಯಾಂಕ್ ಯೂನಿಯನ್‌ಗಳು ಮತ್ತು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ ನಡುವೆ ನಡೆದ ದ್ವಿಪಕ್ಷೀಯ ಒಪ್ಪಂದದ ಬಳಿಕ ಬ್ಯಾಂಕ್ ನೌಕರರ ವೇತನ ಹೆಚ್ಚಳವಾಗಿತ್ತು.
2017ರ ಆ. 1ರಿಂದ ಪೂರ್ವಾನ್ವಯವಾಗುವಂತೆ ಈ ವೇತನ ಹೆಚ್ಚಳ ಜಾರಿಗೊಳ್ಳಲಿದೆ. ಎಲ್‌ಐಸಿಯಲ್ಲಿ 1.14 ಲಕ್ಷ ಉದ್ಯೋಗಿಗಳಿದ್ದಾರೆ.
ಇದನ್ನೂ ಓದಿ :ಕೋವಿಡ್ 3ನೇ ಅಲೆಗೆ ಸಿದ್ಧರಾಗಿ, ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ : ಡಾ.ಶಶಿಕಿರಣ್ ಉಮಾಕಾಂತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.