ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಎನ್ಸಿಸಿ ಐಚ್ಛಿಕ ವಿಷಯವಾಗಿ ಅಳವಡಿಸಲು ನಿರ್ದೇಶನ
Team Udayavani, Apr 16, 2021, 9:02 PM IST
ನವ ದೆಹಲಿ: ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ನ್ಯಾಷನಲ್ ಕೇಡೆಟ್ ಕಾರ್ಪ್ಸ್ (ಎನ್ಸಿಸಿ) ತರಬೇತಿಯನ್ನು ಐಚ್ಛಿಕ ವಿಷಯವಾಗಿ ಅಳವಡಿಸಲು ಯುಜಿಸಿ, ದೇಶದ ಎಲ್ಲ ವಿವಿಗಳ ಉಪಕುಲಪತಿಗಳಿಗೆ ನಿರ್ದೇಶಿಸಿದೆ.
ಇದುವರೆಗೂ ಎನ್ಸಿಸಿಯನ್ನು ಕೇವಲ ತರಬೇತಿಯಾಗಿ ಮಾತ್ರವೇ ಕಲಿಸಲಾಗುತ್ತಿತ್ತು. ಎನ್ಸಿಸಿಯಲ್ಲಿ ಆಸಕ್ತಿ ಇದ್ದವರಷ್ಟೇ ನೋಂದಾಯಿಸಿಕೊಳ್ಳುತ್ತಿದ್ದರು.
2020ರ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಇನ್ನು ಮುಂದೆ “ಆಯ್ಕೆ ಆಧಾರಿತ ಕ್ರೆಡಿಟ್ ಸಿಸ್ಟಂ’ನ (ಸಿಬಿಸಿಎಸ್) ಭಾಗವಾಗಿ ಎನ್ಸಿಸಿಯನ್ನು ಐಚ್ಛಿಕ ವಿಷಯವಾಗಿ ಕಲಿಸಲು ಯುಜಿಸಿ ಸೂಚಿಸಿದೆ.
ಇದನ್ನೂ ಓದಿ :ಎಲ್ಐಸಿ ನೌಕರರಿಗೆ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.