ಮಸ್ಕಿ ಕ್ಷೇತ್ರದಲ್ಲಿ ಐದು ಕಡೆ ಮತಯಂತ್ರ ದೋಷ
Team Udayavani, Apr 17, 2021, 11:06 AM IST
ರಾಯಚೂರು: ಮತದಾನ ಆರಂಭವಾಗುತ್ತಿದ್ದಂತೆ ಮಸ್ಕಿ ಕ್ಷೇತ್ರದ ಐದು ಕಡೆ ವಿವಿ ಪ್ಯಾಟ್ ಹಾಗೂ ಇವಿಎಂಗಳಲ್ಲಿ ದೋಷ ಕಂಡುಬಂದಿದ್ದು, ಕೂಡಲೇ ಬದಲಿಸಿ ಮತದಾನಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ್ ತಿಳಿಸಿದರು.
ಮಸ್ಕಿಯ ಸಖಿ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರ ಅವರು, ಎಲ್ಲೆಡೆ ಶಾಂತಿಯುತ ಮತದಾನ ನಡೆಯುತ್ತಿದೆ. ಎರಡು ಸಿಆರ್ ಪಿಎಫ್ ತುಕಡಿ ಹಾಗೂ ನಾಲ್ಕು ಕೆಎಸ್ ಆರಪಿ ತುಕಡಿ ಜತೆಗೆ ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಎಲ್ಲಿಯೂ ಅಹಿತಕರ ಘಟನೆಗಳು ಜರುಗಿಲ್ಲ ಎಂದರು.
ಕ್ಷೇತ್ರದಲ್ಲಿ ಒಟ್ಟು 7 ಜನ ಮತದಾರರಿಗೆ ಕೋವಿಡ್ ಪಾಸಿಟಿವ್ ಇದೆ. ಸೊಂಕಿತರು ಮತ್ತು ಸೊಂಕಿತರ ಸಂಪರ್ಕಿತರಿಗೆ ಸಂಜೆ 6 ರಿಂದ 7 ರವರೆಗೆ ಮತದಾನಕ್ಕೆ ಸಮಯ ನಿಗದಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.