ಕೋವಿಡ್: ಗಂಭೀರವಾಗಿ ಪರಿಗಣಿಸದ ಜನ

Team Udayavani, Apr 17, 2021, 4:00 PM IST

covid: People who are not taken seriously

ಚಿಕ್ಕನಾಯಕನಹಳ್ಳಿ: ಕೋವಿಡ್ ಅರ್ಭಟ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದಿನನಿತ್ಯ ಪಾಸಿಟಿವ್‌ ಕೇಸ್‌ ದಾಖಲಾಗುತ್ತಿದೆ.ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಜನಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ಕೋವಿಡ್‌ರೋಗಿಗಳ ಮೇಲೆ ತಾಲೂಕು ಆಡಳಿತ ನಿಗಾವಹಿಸದಿದ್ದರೆ, ತಾಲೂಕಿನಲ್ಲಿ ಕೊರೊನಾ ಕೈಮೀರುವುದರಲ್ಲಿ ಅನುಮಾನವಿಲ್ಲ.ತಾಲೂಕಿನಲ್ಲಿ ಪ್ರಸ್ತುತ 96 ಪಾಸಿಟಿವ್‌ ಕೇಸ್‌ಪತ್ತೆಯಾಗಿವೆ.

ಪಾಸಿಟಿವ್‌ ಬಂದ ವ್ಯಕ್ತಿಯ ಪ್ರೈಮರಿಹಾಗೂ ಸೆಕೆಂಡರಿ ಸಂಪರ್ಕದಲ್ಲಿರುವವರಿಗೆ ಹೆಚ್ಚುಕೊರೊನಾ ಪಾಸಿಟಿವ್‌ ದಾಖಲಾಗುತ್ತಿದೆ. ಆರೋಗ್ಯಇಲಾಖೆ ಹಾಗೂ ತಾಲೂಕು ಆಡಳಿತ ಕೊರೊನಾತಡೆಗಟ್ಟಲು ಹಲವು ಕಾರ್ಯಕ್ರಮ ಹಾಕಿಕೊಂಡಿದ್ದು,ಸಾರ್ವಜನಿಕರ ಸಹಕಾರ ವಿಲ್ಲದ್ದೆ ಕಾರ್ಯಕ್ರಮಕಾರ್ಯರೂಪಕ್ಕೆ ಬರದಂತಾಗುತ್ತಿದೆ.

ಸರ್ಕಾರಿ ಕಚೇರಿಗಳಲ್ಲಿಯೂ ಕೋವಿಡ್‌ ಮಾರ್ಗಸೂಚನೆ ಪಾಲನೆಮಾಡಲಾಗುತ್ತಿಲ್ಲ. ಶುಕ್ರವಾರ ಬೆಸ್ಕಾಂ ಕಚೇರಿಯಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿದ್ದು,ಕಚೇರಿಯನ್ನು ಸ್ಯಾನಿಟೈಸರ್‌ ಮಾಡಲಾಗಿದೆ.

96 ಪಾಸಿಟಿವ್‌ ಕೇಸ್‌: ಶುಕ್ರವಾರ ಒಂದೇ ದಿನ 31ಕೊರೊನಾ ಪಾಸಿಟಿವ್‌ ಕೇಸ್‌ ದಾಖಲಾಗಿದ್ದು, ಒಟ್ಟುತಾಲೂಕಿನಲ್ಲಿ 96 ಪಾಸಿಟಿವ್‌ ಕೇಸ್‌ಗಳಿವೆ. 12 ಜನತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು,79 ಜನ ಹೋಂ ಐಸೋಲೇಶನ್‌ನಲ್ಲಿ ಇದ್ದಾರೆ.ಸರ್ಕಾರ 45ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತಿದ್ದು, ಆದರೆ, ಹಿರಿಯನಾಗರಿ ಕರು ಲಸಿಕೆ ಪಡೆಯಲು ಯಾಕೋ ಹಿಂಜರಿಯು ತ್ತಿ ದ್ದಾರೆ.

ಇದುವರೆಗೂ ಕೇವಲ ಶೇ.27ರಷ್ಟು ಜನಮಾತ್ರ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.ಕೋವಿಡ್‌ ಒಬ್ಬದಿಂದ ಒಬ್ಬರಿಗೆ ಹರಡುವಲಕ್ಷಣವಿರುವುದರಿಂದ ಪಾಸಿಟಿವ್‌ ರೋಗಿಗಳನ್ನುಗುಣಮುಖ ವಾಗುವವರೆಗೆ ಜನರ ಜೊತೆ ಸಂಪರ್ಕಕ್ಕೆಬಾರದಂತೆ ನೋಡಿಕೊಳ್ಳುವ ಅನಿವಾರ್ಯಉಂಟಾಗಿದೆ. ಪಾಸಿಟಿವ್‌ ರೋಗಿಗಳ ಜೊತೆಯಲ್ಲಿನವ್ಯಕ್ತಿಗಳಿಗೆ ಹೆಚ್ಚು ಪಾಸಿಟಿವ್‌ ಬರುತ್ತಿದ್ದು, ಇದರಿಂದಕೊರೊನಾ ಕೇಸ್‌ ಹೆಚ್ಚಾಗುತ್ತಿದೆ.

ಲಾಕ್‌ಡೌನ್‌, ಸೀಲ್‌ಡೌನ್‌ ಸಮಯದಲ್ಲಿ ಮನೆಯಲ್ಲಿ ಇರದೇಓಡಾಡುತ್ತಿದ್ದ ಪಾಸಿಟಿವ್‌ ರೋಗಿಗಳು, ಯಾವುದೇನಿರ್ಬಂಧವಿಲ್ಲದ ಸಮಯದಲ್ಲಿ ಐಸೋಲೇಶನ್‌ನಲ್ಲಿಇರುತ್ತಾರಾ?. ಪಾಸಿಟಿವ್‌ ಕೇಸ್‌ಗಳಿಗೆ ನಿರ್ಬಂಧಮಾಡದಿದ್ದರೆ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ.

ಚೇತನ್‌

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.