ನಾಯಿಗೆ ಮಾಸ್ಕ್ : ನಾನು ಸತ್ತರೂ ನನ್ನ ಮಗನಿಗೆ ತೊಂದರೆ ಆಗಬಾರದು ಎಂದ ವ್ಯಕ್ತಿ..!

Team Udayavani, Apr 17, 2021, 4:01 PM IST

ಜಗ್‍‍ಹ್

ನವದೆಹಲಿ : ಕೋವಿಡ್ ಮೊದಲ ಅಲೆ ಮುಕ್ತಾಯವಾಗಿ ಇದೀಗ ಕೋವಿಡ್ ಎರಡನೆ ಅಲೆ ಶುರುವಾಗಿದೆ. ಸಂಶೋಧಕರು, ವೈದ್ಯರು ಹೇಳುವ ಪ್ರಕಾರ ಮೊದಲ ಅಲೆಗಿಂತ ಕೋವಿಡ್ ಎರಡನೇ ಅಲೆ ಬಹಳ ಸಾವು ನೋವಿಗೆ ಕಾರಣವಾಗುತ್ತದೆ. ಮುಂಜಾಗ್ರತಾ ಕ್ರಮಗಳನ್ನು ವಹಿಸದಿದ್ದರೆ ಭಾರೀ ಅನಾಹುತ ಸಂಭವಿಸುತ್ತದೆ ಎಂದಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಕೋವಿಡ್ ಗೆ ಸಂಬಂಧಿಸಿದ ಸುದ್ದಿಗಳು ಹರಿದಾಡುತ್ತಿವೆ. ಕೆಲವರು ತಮ್ಮ ಪ್ರಾಣಿಗಳಿಗೆ ಸೋಂಕು ತಗುಲಬಾರದೆಂದು ಆ ಪ್ರಾಣಿಗಳಿಗೂ ಮಾಸ್ಕ್ ಹಾಕಿ ಮಾನವೀಯತೆ ಮೆರೆಯುತ್ತಿದ್ದಾರೆ.

ಇಂತಹದ್ದೇ ಒಂದು ಹಾರ್ಟ್‍ ವಾರ್ಮಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತ ನಾಯಿಯನ್ನು ತನ್ನ ಹೆಗಲ  ಮೇಲೆ ಹೊತ್ತೊಯ್ದಿದ್ದಾನೆ. ಈ ವೇಳೆ ನಾಯಿಗೆ ಮಾಸ್ಕ್ ಹಾಕಿದ್ದು ತಾನು ಮಾಸ್ಕ್ ಹಾಕದೇ ನಡೆದಿದ್ದಾನೆ. ಈ ದೃಶ್ಯವನ್ನು ಯಾರೋ ಸೆರೆ ಹಿಡಿದಿದ್ದು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ನೋಡಲು ದಯನೀಯವಾಗಿ ಕಾಣುವ ಈ ವ್ಯಕ್ತಿಯನ್ನು ನಾಯಿಕೆ ಮಾಸ್ಕ್ ಯಾಕೆ ಹಾಕಿದ್ದೀರಿ ಎಂದು ಕೇಳಿದಾಗ, ನನಗೆ ಏನಾದರೂ ಪರವಾಗಿಲ್ಲ. ಆದ್ರೆ ನನ್ನ ನಾಯಿಗೆ ಏನು ಆಗ ಬರದು. ಇದು ನನ್ನ ಮಗುವಿನಂತೆ. ಕೊನೆಯ ಪಕ್ಷ ನಾನು ಸತ್ತರೂ ಪರವಾಗಿಲ್ಲ. ಆದ್ರೆ ಈ ನನ್ನ ನಾಯಿಗೆ ತೊಂದರೆ ಆಗಬಾರದು ಎಂದಿದ್ದಾರೆ.

ಈ ವಿಡಿಯೋವನ್ನು ಅನಿಮಲ್ ಲವರ್ ವಗಾದ್ ಎಂಬ ಹೆಸರಿನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಈ ವಿಡಿಯೋಕ್ಕೆ ಸಾಕಷ್ಟು ಮೆಚ್ಚುಗೆಗಳು ಬರುತ್ತಿವೆ. ಆದ್ರೆ ಆ ವ್ಯಕ್ತಿ ಯಾರು, ಯಾವ ಪ್ರದೇಶದವರು ಎಂಬ ಮಾಹಿತಿ ಮಾತ್ರ ತಿಳಿದು ಬಂದಿಲ್ಲ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.