ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಹೋಂ ಕ್ವಾರಂಟೈನ್ ಗೆ ವೈದ್ಯರ ಸಲಹೆ
Team Udayavani, Apr 17, 2021, 4:46 PM IST
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕೋವಿಡ್-19 ಸೋಂಕು ದೃಢ ಪಟ್ಟಿರುವುದರಿಂದ ರಾಮನಗರ ಶಾಸಕರಾದ ಮತಿ ಅನಿತಾ ಕುಮಾರಸ್ವಾಮಿಯವರಿಗೆ ಹೋಂ ಕ್ವಾರಂಟೈನ್ ನಲ್ಲಿರಲು ವೈದ್ಯರು ಸಲಹೆ ನೀಡಿದ್ದಾರೆ.
ಶನಿವಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕೋವಿಡ್ ಪಾಸಿಟಿವ್ ದೃಢ ಪಟ್ಟಿತ್ತು. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರ ಪತ್ನಿ ಹಾಗೂ ರಾಮನಗದ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಮುಂಜಾಗ್ರತ ಕ್ರಮವಾಗಿ ವೈದ್ಯರು ಹೋಮ್ ಕ್ವಾರಂಟೈನ್ ನಲ್ಲಿರಲು ಸಲಹೆ ನೀಡಿದ್ದಾರೆ.
ಇದನ್ನೂ ಓದಿ : ಸೋನುಗೆ ಕೋವಿಡ್ ಪಾಸಿಟಿವ್:ಅನಾರೋಗ್ಯದಲ್ಲಿದ್ದರೂ ಸಹಾಯ ಹಸ್ತದ ಭರವಸೆ ನೀಡಿದ ನಟ
ಕೋವಿಡ್ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಛೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರುಗಳು ಸಹಕರಿಸಬೇಕೆಂದು ಶಾಸಕಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
MUDA ಮಾಜಿ ಆಯುಕ್ತ ನಟೇಶ್ಗೆ ಲೋಕಾ ನೋಟಿಸ್
BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
MUDA ಮಾಜಿ ಆಯುಕ್ತ ನಟೇಶ್ಗೆ ಲೋಕಾ ನೋಟಿಸ್
BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!
BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.