ಜನ ಸಹಕರಿಸದಿದ್ದರೆ ಲಾಕ್‌ಡೌನ್‌: ಸಚಿವ ಪಾಟೀಲ್‌

ನಾಳೆ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ­! ಸಿದ್ದು-ಈಶ್ವರಪ್ಪ ಎರಡು ಮದ್ದಾನೆಗಳಿದ್ದಂಗೆ

Team Udayavani, Apr 17, 2021, 7:54 PM IST

xgnsdftgs

ಕೊಪ್ಪಳ: ಕೋವಿಡ್‌ ಹೋಗುತ್ತದೆ ಎಂದು ನಾವೆಲ್ಲ ನಂಬಿದ್ದೆವು. ಆದರೆ ಮತ್ತೆ ಉಲ್ಬಣಿಸುತ್ತಿದೆ. ಜನರು ಸಹಕಾರ ನೀಡಿ ಅಂತರ ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಲಾಕ್‌ಡೌನ್‌ ಅನಿವಾರ್ಯವಾಗಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು. ಕೊಪ್ಪಳದ ಗಿಣಗೇರಿ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬಿಎಸ್‌ ವೈ ಲಾಕ್‌ಡೌನ್‌ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಲ್ಲದೇ, ಏ. 18ರಂದು ಮತ್ತೆ ಸರ್ವ ಪಕ್ಷಗಳ ಸಭೆಯನ್ನೂ ಕರೆದಿದ್ದಾರೆ. ಲಾಕ್‌ಡೌನ್‌ ಮಾಡುವುದು ಸರಿಯಲ್ಲ. ಜನರೂ ಜವಾಬ್ದಾರಿಯಿಂದ ವರ್ತನೆ ಮಾಡಬೇಕು. ಜಾತ್ರೆ, ಮದುವೆ ಸಮಾರಂಭದಲ್ಲಿ ಜನ ನಿಯಂತ್ರಣ ಇರಬೇಕು. ಇಲ್ಲಿ ಜನರ ದೊಡ್ಡ ಪಾತ್ರವಿದೆ. ಮಹಾರಾಷ್ಟ್ರ, ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚಿನ ಸೋಂಕು ಉಲ್ಬಣವಾಗಿದೆ. ನಾವೂ ಜನರಿಗೆ ಇದನ್ನು ಬಿಟ್ಟಿದ್ದೇವೆ. ಜನರಲ್ಲಿ ಜಾಗೃತಿ ಬರಲಿ. ಬರೀ ಕಾನೂನಿನ ಚೌಕಟ್ಟಿನಲ್ಲಿ ಬಿಗಿ ಮಾಡುವುದಕ್ಕಿಂತ ಜನರ ಸಹಕಾರ ಬೇಕಾಗುತ್ತದೆ. ಕಳೆದ ವರ್ಷ ಲಾಕ್‌ಡೌನ್‌ ನಿಂದ ತುಂಬಾ ಸಂಕಷ್ಟ ಎದುರಿಸಿದ್ದಾರೆ. ಈ ಬಾರಿ ಸಹಕಾರ ನೀಡದಿದ್ದರೆ ಮುಂದಿನ ದಿನದಲ್ಲಿ ಲಾಕ್‌ ಡೌನ್‌ ಅನಿವಾರ್ಯವಾಗಲಿದೆ ಎಂದರು.

ಕೋವಿಡ್‌ ನಡುವೆಯೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯೂ ನಡೆಯಬೇಕು. ಅಭಿವೃದ್ಧಿಯೂ ಮಾಡಲಾಗುತ್ತದೆ. ರಾಜ್ಯದಲ್ಲಿನ ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಕೋವಿಡ್‌ನ‌ಲ್ಲಿ ಎಲ್ಲರ ಜವಾಬ್ದಾರಿಯೂ ಇದೆ. ಸಿನಿಮಾ ಕ್ಷೇತ್ರದಲ್ಲೂ ಮುಂದಿನ ದಿನದಲ್ಲಿ ಶೇ.100 ಅನುಮತಿ ಸಿಗಲಿದೆ.

ಸಿದ್ದರಾಮಯ್ಯ-ಈಶ್ವರಪ್ಪ ಅವರು ಎರಡು ಮದ್ದಾನೆಗಳಿದ್ದಂಗೆ. ಆ ಮದ್ದಾನೆಗಳ ಮಧ್ಯೆ ಗುಬ್ಬಿ ಹೋಗಿ ಬುದ್ಧಿ ಹೇಳುವುದು ಪೆದ್ದ ಎನ್ನುವ ಮಾತಿದೆ. ಸಿದ್ದು ಈಶ್ವರಪ್ಪರಿಗೆ ಉತ್ತರ ಕೊಡ್ತಾರೆ. ಈಶ್ವರಪ್ಪ ಅವರು ಸಿದ್ದು ಅವರಿಗೆ ಉತ್ತರ ಕೊಡ್ತಾರೆ. ನಾನು ಗುಬ್ಬಿ ಇದ್ದಂತೆ. ಅದಕ್ಕೆ ನಾನೇಕೆ ಉತ್ತರ ಕೊಡ್ಲಿ ಎಂದರು. ಅಂಜನಾದ್ರಿ ಅಭಿವೃದ್ಧಿ ಕುರಿತು ಸಚಿವ ಈಶ್ವರಪ್ಪ, ಕೋಟಾ ಶ್ರೀನಿವಾಸ ಹಾಗೂ ನನ್ನ ನೇತೃತ್ವದಲ್ಲಿ ಸಭೆ ನಡೆಯಬೇಕಿತ್ತು. ಆದರೆ ಕೋಟಾ ಶ್ರೀನಿವಾಸ ಅವರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಭೆ ಮುಂದೂಡಿದೆ. ಹನುಮಂತ ಜನಿಸಿದ್ದು ಅಂಜನಾದ್ರಿಯಲ್ಲಿಯೇ ಎನ್ನುವುದು ದಾಖಲೆ ಸಾರಿ ಸಾರಿ ಹೇಳುತ್ತವೆ. ಟಿಟಿಡಿಯವರು ಏನೇ ಹೇಳಿದರೂ ನಾವು ಕೊಪ್ಪಳದ ಜನತೆ ಹನುಮಂತ ಜನಿಸಿದ್ದು ಅಂಜನಾದ್ರಿಯಲ್ಲೇ ಎಂದು ಹೇಳುತ್ತೇವೆ. ಅದನ್ನು ಸುಮ್ಮನೆ ಮಾತನಾಡಿ ನಾವು ವಿವಾದ ಮಾಡುವುದಿಲ್ಲ. ರೈತ ಮಿತ್ರ ನೇಮಕ ಮಾಡಿಕೊಳ್ಳುವ ಪ್ರಸ್ತಾಪ ಸರ್ಕಾರದ ಮುಂದಿತ್ತು. ಆದರೆ ಕೋವಿಡ್‌ ಉಲ½ಣಿಸಿದ ಹಿನ್ನೆಲೆಯಲ್ಲಿ ಅದನ್ನು ಕೈಗೆತ್ತಿಕೊಳ್ಳಲಾಗುವುದಿಲ್ಲ ಎಂದರು.

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.