ಡಿಸೆಂಬರ್‌ನಲ್ಲಿ ರಣಜಿಗೆ ಬಿಸಿಸಿಐ ಯೋಜನೆ: ಇರಾನಿ, ದೇವಧರ್, ದುಲೀಪ್ ಟ್ರೋಫಿ ಅನುಮಾನ!
Team Udayavani, Apr 18, 2021, 8:43 AM IST
ನವದೆಹಲಿ: 2021-22ರ ದೇಶೀಯ ಕ್ರಿಕೆಟ್ ಸರಣಿಯನ್ನು ಸೆಪ್ಟೆಂಬರ್ ತಿಂಗಳಿಂದ ಸೈಯದ್ ಮುಷ್ತಾಕ್ ಅಲಿ ಟಿ20 ಸರಣಿಯೊಂದಿಗೆ ಆರಂಭಿಸಲು ಬಿಸಿಸಿಐ ನಿರ್ಧರಿಸಿದೆ. ಕೊರೊನಾ ಕಾರಣದಿಂದ ಕಳೆದ ಸಲ ಕೈಬಿಡಲಾಗಿದ್ದ ಪ್ರತಿಷ್ಠಿತ ರಣಜಿ ಟ್ರೋಫಿ ಪಂದ್ಯಾವಳಿಗೆ ಡಿಸೆಂಬರ್‌ನಿಂದ ಮೊದಲ್ಗೊಂಡು 3 ತಿಂಗಳ ಅವಧಿಯನ್ನು ಮೀಸಲಿರಿಸಿದೆ.
ಶುಕ್ರವಾರದ ಬಿಸಿಸಿಐ ಉನ್ನತ ಸಭೆಯಲ್ಲಿ ದೇಶೀಯ ಕ್ರಿಕೆಟ್ ಪಂದ್ಯಾವಳಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. ಆದರೆ ಇದರಲ್ಲಿ ಇರಾನಿ, ದೇವಧರ್, ದುಲೀಪ್ ಟ್ರೋಫಿ, 5 ವನಿತಾ ಸರಣಿಗಳ ಯಾವುದೇ ಪ್ರಸ್ತಾವವಿಲ್ಲ.
ಇದನ್ನೂ ಓದಿ:ಟೀಕಿಸಿದ ಕ್ರಿಕೆಟ್ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್ ಚಹರ್ !
ವನಿತೆಯರಿಗೆ ರಾಷ್ಟ್ರೀಯ ಏಕದಿನ ಕ್ರಿಕೆಟ್ ಸರಣಿಯನ್ನು ಮೀಸಲಿರಿಸಲಾಗಿದೆ. ಇದರೊಂದಿಗೆ ಪುರುಷರ ಹಾಗೂ ವನಿತೆಯರ 23 ಮತ್ತು 19 ವಯೋಮಿತಿ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.