ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ದೊಡ್ಡ ಪ್ರಮಾಣದಲ್ಲಿ ಡಿಎ ಏರಿಕೆ ಮಾಡಿದ ಸರ್ಕಾರ
Team Udayavani, Apr 18, 2021, 12:14 PM IST
ನವ ದೆಹಲಿ : ಕೋವಿಡ್ ಸೋಂಕು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ಹಲವಾರು ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಸುಮಾರು 52 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ (Dearness Allowance)ಯನ್ನು ಶೇ. 17 ರಿಂದ ಶೇ. 28 ಕ್ಕೆ ಏರಿಕೆ ಮಾಡಿ ಘೋಷಣೆ ಮಾಡಿದೆ.
ಈ ಸೌಲಭ್ಯವು ಬರುವ ಜುಲೈ 1 ರಿಂದ ನೌಕರರಿಗೆ ಜಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ. ಇದರ ನಂತರ, ಕೇಂದ್ರ ನೌಕರರ ಡಿಎ( Dearness Allowance) ಶೇ. 17 ರಿಂದ ಶೇ. 28 ಕ್ಕೆ ಏರಿಕೆಯಾಗುತ್ತದೆ. ಇದರಲ್ಲಿ ಶೇ. 3 ಮತ್ತು ಶೇ.4 ಪ್ರತಿಶತದಷ್ಟು ಹೆಚ್ಚಳ ನಿರೀಕ್ಷಿಸಲಾಗಿದೆ. ಎಂದುಯ ವರದಿ ತಿಳಿಸಿದೆ.
ಓದಿ : ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ
7 ನೇ ವೇತನ ಆಯೋಗ (7th pay commission)ದ ನಿಯಮಗಳ ಪ್ರಕಾರ, ನೌಕರರ ಮೂಲ ವೇತನವನ್ನು ಫಿಟ್ ಮೆಂಟ್ ಅಂಶದಿಂದ ಗುಣಿಸಲಾಗುತ್ತದೆ. ಈ ಫಿಟ್ ಮೆಂಟ್ ಫ್ಯಾಕ್ಟರ್ 2.57 ಆಗಿದೆ. ಇದು ಸರ್ಕಾರಿ ನೌಕರರ ಮಾಸಿಕ ವೇತನವನ್ನು ಹೆಚ್ಚಿಸುತ್ತದೆ. ಇದು ಭತ್ಯೆಯನ್ನು ಒಳಗೊಂಡಿಲ್ಲ. ಆದ್ರೆ, ಪ್ರಯಾಣ ಭತ್ಯೆ ಅಂದರೆ ಟಿಎ ವಿಸ್ತರಿಸಲಾಗುತ್ತದೆ, ಬಾಕಿ ಇರುವ ಡಿಎ ಅನ್ನು ಸಂಬಳಕ್ಕೆ ಸೇರಿಸಲಾಗುತ್ತದೆ.
ಈ ಬದಲಾವಣೆಗಳಿಂದ ಲಕ್ಷಾಂತರ ಕೇಂದ್ರ ನೌಕರರು ಲಾಭ ಪಡೆಯುವ ನಿರೀಕ್ಷೆಯಿದೆ. ಇದೀಗ ಈ ತಮ್ಮ ಡಿಎ ಪಡೆಯಲು ಕಾಯುತ್ತಿದ್ದಾರೆ, ಇಲ್ಲಿ ನಾವು ರಾತ್ರಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ ಬಗ್ಗೆ ಮಾತನಾಡುತ್ತಿದ್ದೇವೆ, ಜುಲೈನಿಂದ ಡಿಎ, ಡಿಆರ್ ಪ್ರಾರಂಭವಾದಾಗ, ನಂತರ ನೈಟ್ ಡ್ಯೂಟಿ ಭತ್ಯೆ ಸಹ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.