ನೆಲದ ಮೇಲೆ ಬೆಡ್‌, ಬಿಸಿ ನೀರಿಗೂ ಗೋಗರಿಯಬೇಕು

Team Udayavani, Apr 18, 2021, 4:33 PM IST

Bed on the floor

 ರಾಮನಗರ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿದ್ದು, ಸೋಂಕಿತರಿಗೆ ಚಿಕಿತ್ಸೆ ದೊರೆಯುತ್ತಿರುವ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಂಕಿತರಿಗೆ ಜಿಲ್ಲೆಯ ಕೋವಿಡ್‌ ರೆಫ‌ರಲ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಸೇರಿ ಇನ್ಸ್‌ಟಿಟ್ಯೂಷನಲ್‌ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ತಮಗೆ ದೊರೆಯುತ್ತಿರುವ ಚಿಕಿತ್ಸೆಯ ಬಗ್ಗೆ ಆಕ್ರೋಶಗೊಂಡಿರುವ ಸೋಂಕಿತರು, ಈ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಸೋಂಕಿನ ತೀವ್ರತೆ ಆಧರಿಸಿ ವೈದ್ಯರು ರೋಗಿಗಳನ್ನು ಆಯಾ ಕೇಂದ್ರಗಳಲ್ಲಿ ದಾಖಲಿಸುತ್ತಿ ದ್ದಾರೆ. ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕಂದಾಯ ಭವನವನ್ನು ಕೋವಿಡ್‌ ರೆಫ‌ರಲ್‌ ಆಸ್ಪತ್ರೆಯನ್ನಾಗಿ ಕಳೆದ ವರ್ಷವೇ ಪರಿವರ್ತಿಸಲಾಗಿದೆ. ಸದ್ಯ ಇಲ್ಲಿ 180ಕ್ಕೂ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ದೊರೆಯುತ್ತಿದೆ. ಕಳೆದ ವರ್ಷ ಇಲ್ಲಿ ದಾಖಲಾದ ರೋಗಿಗಳು ಶೌಚಾಲ ಯದ ಅವ್ಯವಸ್ಥೆ, ನೀರಿನ ಅಲಭ್ಯತೆ, ಶುಚಿತ್ವದ ಬಗ್ಗೆ ದಿನನಿತ್ಯ ದೂರುತ್ತಿದ್ದರು. ಇದೀಗ ಮತ್ತೆ ಇದೇ ದೂರುಗಳು ವ್ಯಕ್ತವಾಗುತ್ತಿದೆ. ಶೌಚಾಲಯ ವ್ಯವಸ್ಥೆ ಸರಿಪಡಿಸಿಲ್ಲ.

ನೀರು ಸರಬರಾಜಿನಲ್ಲಿ ಸುಧಾರಣೆ ಇಲ್ಲ. ಕುಡಿಯಲು ಬಿಸಿ ನೀರಿಗೆ ಪರ ದಾಡಬೇಕು ಎಂಬಿತ್ಯಾದಿ ದೂರುಗಳು ಕೇಳಿ ಬರುತ್ತಿವೆ. ರಾಮನಗರ ತಾಲೂಕು ಸುಗ್ಗನಹಳ್ಳಿ ಬಳಿ ಇರುವ ಆಯುಷ್‌ ತರಬೇತಿ ಕೇಂದ್ರದಲ್ಲೂ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸಲಾಗಿದೆ. ಇಲ್ಲಿಯೂ ಇದೇ ಸಮಸ್ಯೆಗಳು ಕೇಳಿ ಬಂದಿವೆ.

ಕಸ ಗುಡಿಸುವ ವ್ಯವಸ್ಥೆ ಇಲ್ಲ. ಕುಡಿಯಲು ಬಿಸಿ ನೀರು ಸಿಗುತ್ತಿಲ್ಲ. ಶೌಚಾಲಯ ಗಲೀಜು ಇತ್ಯಾದಿ ಬಗ್ಗೆ ದೂರುಗಳು ಕೇಳಿ ಬಂದಿವೆ.

ಆಹಾರ ಕೊಡದಿದ್ದರೆ ಪೌಷ್ಟಿಕತೆ ಹೇಗೆ?: ಕೋವಿಡ್‌ ಸೋಂಕಿತರಿಗೆ ದಿನನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಉಪಾಹಾರ ನೀಡಲಾಗುತ್ತಿದೆ. ಅಲ್ಲಿನ ಸಿಬ್ಬಂದಿಗೆ ಕಾಫಿ, ಟೀ ಕೊಡುವ ಮನಸ್ಸಾದರೆ ಮಾತ್ರ ಪೂರೈಕೆ ಆಗುತ್ತದೆ, ಇಲ್ಲದಿದ್ದರೆ ಇಲ್ಲ.

ಆಹಾರವನ್ನು ಪಾರ್ಸಲ್‌ ಮಾಡಿಕೊಡಲಾಗು ತ್ತಿದೆ. ಆದರೆ, ದೇಹದ ಪೌಷ್ಟಿಕತೆಗೆ ಏನೊಂದು ಕ್ರಮವಿಲ್ಲ ಎಂದು ಸೋಂಕಿತರು ಆರೋಪಿಸಿದ್ದಾರೆ. ಇಮ್ಯೂನಿಟಿ ಬೆಳೆಸಿಕೊಳ್ಳಿ ಎಂದು ವೈದ್ಯರು ಪದೇ ಪದೆ ಸಲಹೆ ನೀಡುತ್ತಾರೆ. ಆದರೆ, ಸೋಂಕಿತರಲ್ಲಿ ಪೌಷ್ಟಿ ಕಾಂಶ ಹೆಚ್ಚಿಸುವ ಯಾವ ಕ್ರಮ ಪಾಲಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.