ಗುತ್ತಿಗಾರು ಪ್ರೌಢಶಾಲೆಯ ಮೂವರು ಮಕ್ಕಳಿಗೆ ಕೋವಿಡ್: ಪರೀಕ್ಷೆ ರದ್ದುಗೊಳಿಸಿ ರಜೆ ಘೋಷಣೆ
Team Udayavani, Apr 19, 2021, 1:04 PM IST
ಪುತ್ತೂರು: ಗುತ್ತಿಗಾರು ಸರಕಾರಿ ಪ್ರೌಢಶಾಲೆಯ 1೦ನೇ ತರಗತಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸುತ್ತಿರುವ ವೇಳೆ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಹೀಗಾಗಿ ಇಂದು ನಡೆಯುತ್ತಿರುವ ಪ್ರೌಢಶಾಲಾ ಇಂಟರ್‌ನಲ್ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ ಘಟನೆ ವರದಿಯಾಗಿದೆ.
ಇದನ್ನೂ ಓದಿ:ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಿಲ್ಲ : ಅಚ್ಚರಿಯ ನಿರ್ಣಯ ಕೈಗೊಂಡ ಈ ದೇಶ..!
ಮೂವರಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಇತರ ವಿದ್ಯಾರ್ಥಿಗಳನ್ನು ಕೂಡಾ ತಪಾಸಣೆಗೊಳಪಡಿಸಲು ನಿರ್ಧರಿಸಲಾಗಿದ್ದು, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರೌಢಶಾಲೆಗೆ ಹೋಗಿದ್ದಾರೆ.
ಇದನ್ನೂ ಓದಿ: ಮಿತಿಮೀರಿದ ಕೋವಿಡ್: ಇಂದಿನಿಂದ ದೆಹಲಿಯಲ್ಲಿ ಒಂದು ವಾರ ಲಾಕ್ ಡೌನ್ ಜಾರಿ: ಕೇಜ್ರಿವಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.