ಮುಷ್ಕರ ಸ್ಥಗಿತಗೊಳಿಸಿ, ಕೆಲಸಕ್ಕೆ ಹಾಜರಾಗಿ : ಸಾರಿಗೆ ನೌಕರರಿಗೆ ಬಸವರಾಜ ಬೊಮ್ಮಾಯಿ ಮನವಿ

Team Udayavani, Apr 19, 2021, 6:25 PM IST

ಕಜಹಗ್ರದ

ಬೆಂಗಳೂರು : ಸಾರ್ವಜನಿಕರ ಹಿತದೃಷ್ಟಿಯಿಂದ  ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮುಷ್ಕರನಿರತ ಸಾರಿಗೆ ನೌಕರರಿಗೆ  ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಮನವಿ ಮಾಡಿದರು.

ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಸಾರಿಗೆ ನೌಕರರ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್  ಅವರು ಇಂದು ತಮ್ಮನ್ನು ಭೇಟಿ ಮಾಡಿದ್ದರು.  ಈ ಸಂದರ್ಭದಲ್ಲಿ ಅವರು ಸಾರಿಗೆ ನೌಕರರ ವಿಚಾರದ ಬಗ್ಗೆ ಪ್ರಸ್ತಾಪ ಮಾಡಿದರು. ಆಗ ಅವರಿಗೆ ಹಲವು ವಿಚಾರಗಳನ್ನು ಸ್ಪಷ್ಟವಾಗಿ ಹೇಳಿದ್ದೇನೆ.  ಮುಷ್ಕರ ಮಾಡಲು ಇದು ಸೂಕ್ತ ಸಂದರ್ಭ ಅಲ್ಲ . ಕೋವಿಡ್ ಎಲ್ಲರನ್ನು ಕಾಡುತ್ತಿದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ.  ಜನ ಸಂಕಷ್ಟದಲ್ಲಿದ್ದಾರೆ.  ಹೀಗಾಗಿ ತಾವು ಮುಷ್ಕರ ಸ್ಥಗಿತಗೊಳಿಸಿ. ಕೆಲಸಕ್ಕೆ ಹಾಜರಾಗಿ.  ನಿಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುತ್ತೇನೆ. ಮೊದಲು ಮುಷ್ಕರ ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗಿ ಎಂಬ ಮನವಿಯನ್ನು ಮಾಡಿದ್ದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.