ಬೀದರ್ : ದಕ್ಷಿಣ ಭಾರತದ ಮೊದಲ ಬಿಎಸ್ಪಿ ಶಾಸಕ ಜುಲ್ಫೇಕರ್‌ ಹಾಶ್ಮಿ ನಿಧನ


Team Udayavani, Apr 20, 2021, 12:22 PM IST

ಬೀದರ್ : ದಕ್ಷಿಣ ಭಾರತದ ಮೊದಲ ಬಿಎಸ್ಪಿ ಶಾಸಕ ಜುಲ್ಫೇಕರ್‌ ಹಾಶ್ಮಿ ನಿಧನ

ಬೀದರ್ : ಬೀದರ್ ಕ್ಷೇತ್ರದ ಮಾಜಿ ಶಾಸಕ ಜುಲ್ಫೇಕರ್‌ ಹಾಸ್ಮಿ (57) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದಾಗಿ  ಹೈದರಾಬಾದ್‌ನ ಖಾಸಗಿ ಆಸ್ಪತ್ತೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕಳೆದ ನಾಲ್ಕು ತಿಂಗಳಿಂದ ಡಯಾಲಿಸಿಸ್ ಗೆ ಒಳಗಾಗಿದ್ದು,  ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಹೈದರಾಬಾದ್‌ನ ಆಸರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜುಲ್ಫೇಕರ್‌ ಹಾಸ್ಮಿ ಅವರ ಅಂತ್ಯಕ್ರಿಯೆ ತಾಲೂಕಿನ ಅಷ್ಟೂರಿನ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಕಠಿಣ ನಿಯಮಗಳ ಜಾರಿಗೆ ವಿಪಕ್ಷಗಳು ಸರ್ಕಾರದ ಜೊತೆ ನಿಲ್ಲಬೇಕು : ಡಾ.ಕೆ.ಸುಧಾಕರ್

1994ರಲ್ಲಿ ಬಹುಜನ ಸಮಾಜ ಪಕ್ಷದಿಂದ ಬೀದರ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ದಕ್ಷಿಣ ಕ್ಷೇತ್ರದ ಮೊದಲ ಬಿಎಸ್.ಪಿ ಶಾಸಕರೆಂಬ ಹೆಗ್ಗಳಿಕೆ ಪಡೆದಿದ್ದರು. ನಂತರದ ಚುನಾವಣೆಗಳಲ್ಲಿ ಸೋಲುಂಡಿದ್ದರು.

ಕಳೆದ 30 ವರ್ಷದಿಂದ‌ ರಾಜಕೀಯದಲ್ಲಿ ಸಕ್ರೀಯವಾಗಿದ್ದ ಹಾಶ್ಮಿ‌ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲೂ ಗುರುತಿಸಿಕೊಂಡಿದ್ದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಆದರೆ, ವಿವಾದಾತ್ಮಕ ಹೇಳಿಕೆಯಿಂದ ಹೆಚ್ಚು ಗಮನ ಸೆಳೆದಿದ್ದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.