ಜಾರ್ಜ್ ಫ್ಲಾಯ್ಡ್ ಸಾವು ಪ್ರಕರಣ: ಬಿಳಿಯ ಅಧಿಕಾರಿ ಡೆರಿಕ್ ಚೌವೀನ್ ತಪ್ಪಿತಸ್ಥ ಎಂದ ಕೋರ್ಟ್!
Team Udayavani, Apr 21, 2021, 8:05 AM IST
ವಾಷಿಂಗ್ಟನ್: ಪೊಲೀಸರ ವಶದಲ್ಲಿದ್ದಾಗಲೇ ಸಾವೀಗೀಡಾಗಿದ್ದ ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್ ಪ್ರಕರಣದಲ್ಲಿ ಬಿಳಿ ವರ್ಣೀಯ ಪೊಲೀಸ್ ಅಧಿಕಾರಿ ಡೆರಿಕ್ ಚೌವೀನ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.
ಕಳೆದ ವರ್ಷದ ಮೇ 25ರಂದು ಫ್ಲಾಯ್ಡ್ ಸಾವೀಗೀಡಾಗುವ ಮೊದಲು ಅವರ ಕತ್ತನ್ನು ಪೊಲೀಸ್ ಅಧಿಕಾರಿ ಡೆರಿಕ್ ಚೌವೀನ್ ಸುಮಾರು 9 ನಿಮಿಷ ಮೊಣಕಾಲಿನಿಂದ ಅದುಮಿದ್ದರು. ಈ ವಿಚಾರ ಹೊರ ಬೀಳುತ್ತಿದ್ದಂತೆ ವ್ಯಾಪಕ ಪ್ರತಿಭಟನೆ, ಹಿಂಸಾಚಾರಕ್ಕೆ ಕಾರಣವಾಗಿತ್ತು. ಜನಾಂಗೀಯ ಭೇದದ ಕುರಿತು ವಿಶ್ವಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಫ್ಲಾಯ್ಡ್ ಸಾವಿಗೆ ಕಾರಣರಾದ ಡೆರಿಕ್ ಮತ್ತು ಇತರ ಮೂವರು ಪೊಲೀಸರ ವಿರುದ್ಧ ಫ್ಲಾಯ್ಡ್ ಕುಟುಂಬ ದಾವೆ ಹೂಡಿತ್ತು.
ಪೊಲೀಸ್ ಅಧಿಕಾರಿ ಡೆರಿಕ್ ಚೌವೀನ್ ನರಹತ್ಯೆ ಮತ್ತುಕೊಲೆ ಮಾಡಿದ್ದಾರೆ ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.