ಅಗತ್ಯ ಇಲ್ಲದವರು ಆಸತ್ರೆಗೆ ದಾಖಲಾಗಬೇಡಿ

Team Udayavani, Apr 21, 2021, 12:01 PM IST

Those who are not in need do not enroll

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ತುರ್ತು ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆ ಅವಶ್ಯಕತೆ ಇಲ್ಲದವರು ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಎಂದು ಪರಿಶೀಲಿಸಲು ನೋಡಲ್‌ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಹೇಳಿದರು.

ಈ ಸಂಬಂಧ ಮಂಗಳವಾರ ಪ್ರತಿಕ್ರಿಯಿಸಿದ ಆಯುಕ್ತರು, ನಗರದಲ್ಲಿ ತುರ್ತು ಚಿಕಿತ್ಸೆ ಅವಶ್ಯಕತೆ ಇಲ್ಲದೆ ಇರುವವರು ಸಹ ಆಸ್ಪತ್ರೆಗೆ ದಾಖಲಾಗುತ್ತಿ ರುವ ಹಿನ್ನೆಲೆಯಲ್ಲಿ ಸಮಸ್ಯೆ ಸೃಷ್ಟಿ ಆಗುತ್ತಿದೆ. ಈ ಹಿನ್ನೆ ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯ ಅವಶ್ಯಕತೆ ಇಲ್ಲದೆ ಇರುವವರು ದಾಖಲಾಗಿದ್ದಾರೆಯೇ ಎಂದು ಪರಿಶೀಲಿಸಲಾಗುವುದು.

ಈ ಸಂಬಂಧ ನೋಡಲ್‌ ಅಧಿಕಾರಿಗಳ ತಂಡ ಮತ್ತು ಆಯಾ ವ್ಯಾಪ್ತಿಯ ಆರೋಗ್ಯಾಧಿಕಾರಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. 11 ಸಾವಿರ ಹಾಸಿಗೆಗಳ ಅವಶ್ಯಕತೆ ಇದೆ: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಂದಾಜು 11 ಸಾವಿರ ಹಾಸಿಗೆಗಳ ಅವಶ್ಯಕತೆ ಇದೆ. ಎಲ್ಲ ಖಾಸಗಿ ಆಸ್ಪತ್ರೆಗಳಿಗೂ ನೋಟಿಸ್‌ ಜಾರಿ ಮಾಡಲಾಗಿದ್ದು, ಹಾಸಿಗೆಗಳನ್ನು ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಬಿಟ್ಟು ಕೊಡುತ್ತಿದೆ. ಇದನ್ನು ಮತ್ತಷ್ಟು ವೇಗವಾಗಿ ಬಿಟ್ಟುಕೊಟ್ಟರೆ ಅನುಕೂಲವಾಗಲಿದೆ ಎಂದರು.

ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ನಗರದ ಖಾಸಗಿ ಆಸ್ಪತ್ರೆಗಳು ಸರ್ಕಾರಿ ಕೋಟಾದ ಅಡಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಶೇ.50ರಷ್ಟು ಹಾಸಿಗೆ ಬಿಟ್ಟುಕೊಡದೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮುಂದುವರಿದು ಹೊರ ರೋಗಿಗಳ ವಿಭಾಗ (ಒಪಿಡಿ)ಬಂದ್‌ ಮಾಡಲು ಸಹ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.