ಹುಲಿಗೆ ವಿಷವಿಕ್ಕಿದ್ದ ಇಬ್ಬರು ಪಾಪಿಗಳ ಬಂಧನ
Team Udayavani, Apr 21, 2021, 1:22 PM IST
ಉದಕಮಂಡಲ: ಹುಲಿಗೆ ವಿಷವಿಕ್ಕಿ ಅದರ ಸಾವಿಗೆ ಕಾರಣರಾಗಿದ್ದ ಇಬ್ಬರು ಆರೋಪಿಗಳನ್ನು ತಮಿಳುನಾಡಿನ ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ನವೆಂಬರ್ ನಲ್ಲಿ ನೀಲಗಿರಿ ಜಿಲ್ಲೆಯ ಸಿಂಗಾರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿತ್ತು. ಮರಣೋತ್ತರ ಪರೀಕ್ಷೆ ಬಳಿಕ ವಿಷ ಸೇವನೆಯಿಂದ ಅದು ಮರಣ ಹೊಂದಿದ್ದು ತಿಳಿದು ಬಂದಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಇದೀಗ ಇಬ್ಬರು ಆರೋಪಿಗಳ ಕೈಗೆ ಕೋಳ ತೊಡೆಸಿದ್ದು, ಮತ್ತಿಬ್ಬರ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಹುಲಿಯ ಚರ್ಮ ಹಾಗೂ ಉಗುರುಗಳನ್ನು ಪಡೆಯುವ ದುರುದ್ದೇಶದಿಂದ ಅವುಗಳಿಗೆ ವಿಷ ಹಾಕಿ ಹತ್ಯೆ ಮಾಡುತ್ತಿದ್ದರು. ಈ ಮೊದಲು ಇವರು ಸಾಕಷ್ಟು ಪ್ರಾಣಿಗಳನ್ನು ಇದೇ ರೀತಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ತನಿಖೆಯಿಂದ ಎಲ್ಲವೂ ಹೊರ ಬರಲಿದೆ. ಬಂಧಿತರನ್ನು ಗುಡಲೂರ್ ಕೋರ್ಟ್ ಗೆ ಹಾಜರು ಪಡಿಸಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.