ಸದ್ಯಕ್ಕೆ ಐಸಿಯು ಬೆಡ್‌, ಆಕ್ಸಿಜನ್‌ ಕೊರತೆ ಇಲ್ಲ


Team Udayavani, Apr 21, 2021, 2:03 PM IST

Currently there is no ICU bed and lack of oxygen

ಮೈಸೂರು: ನಗರದಲ್ಲಿ 1200ರಷ್ಟು ಬೆಡ್‌ಗಳನ್ನುಮೀಸಲಿರಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ 92ಐಸಿಯು, 62 ವೆಂಟಿಲೇಟರ್‌ ಲಭ್ಯವಿದೆ. ಸರ್ಕಾರಿಆಸ್ಪತ್ರೆಯಲ್ಲಿ 28 ಐಸಿಯು, 200 ಆಕ್ಸಿಜನ್‌ ಬೆಡ್‌ಗಳು ಲಭ್ಯವಿವೆ. ಇದಷ್ಟೆ ಅಲ್ಲದೆ ಪ್ರತಿ ತಾಲೂಕುಕೇಂದ್ರದಲ್ಲಿ 50 ಬೆಡ್‌ಗಳ ವ್ಯವಸ್ಥೆ ಇದೆ.ಹೊಸದಾಗಿ ಟ್ರಾಮಾ ಸೆಂಟರ್‌ನಲ್ಲಿ 200ಬೆಡ್‌ಗಳ ವ್ಯವಸ್ಥೆ ಮಾಡಲಾ ಗಿದೆ.

ಮುಂದಿನಪರಿಸ್ಥಿತಿ ನೋಡಿಕೊಂಡು ಮತ್ತಷ್ಟು ಬೆಡ್‌ಗಳವ್ಯವಸ್ಥೆಗೆ ಸಿದ್ಧತೆ ನಡೆಸ ಲಾಗುವುದು ಎಂದುಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿನೀಡಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಸದ್ಯಕ್ಕೆ ಐಸಿಯು ಬೆಡ್‌ಗಳ ಕೊರತೆ ಇಲ್ಲ.ಆಕ್ಸಿಜನ್‌ ಕೊರತೆಯೂ ಇಲ್ಲ.

ಆದರೂ ಸಾವುಯಾಕೆ ಸಂಭವಿಸುತ್ತಿದೆ ಎಂಬುದು ಗೊತ್ತಾಗಿಲ್ಲ.ಕೊನೆಯ ಕ್ಷಣಗಳಲ್ಲಿ ಚಿಕಿತ್ಸೆಗೆ ಬರುವವರ ಸಾವಾಗುತ್ತಿದೆ.ಜನರು ಮೊದಲು ಕೊರೊನಾ ತಪಾಸಣೆ ಆದಬಳಿಕ ಬೇರೆ ಇರಬೇಕು. ಜನರಿಗೆ ಮೊದಲು ಈಅರಿವು ಮೂಡಬೇಕು ಎಂದರು.ಹೊರಗಿನಿಂದ ಬರುವವರಿಗೆ ಮೈಸೂರಿಗೆಬರಬೇಡಿ ಎನ್ನಲು ಸಾಧ್ಯವಿಲ್ಲ.

ಆದರೆ ಅವರುಹೆಚ್ಚಾಗಿ ಬಂದರೆ ಒತ್ತಡ ಖಂಡಿತ ಇದ್ದೇ ಇರುತ್ತದೆ.ಬೆಂಗಳೂರಿನಲ್ಲಿ ಬೆಡ್‌ ಕೊರತೆ ಇರುವವರುಮೈಸೂರಿಗೆ ಬರುತ್ತಿದ್ದಾರೆ. ಅದರಲ್ಲೂ ಇಲ್ಲಿಸಂಬಂಧಿಕರು ಇರುವವರು ಸಹ ಮೈಸೂರಿಗೆಬರುತ್ತಿದ್ದಾರೆ. ಸದ್ಯಕ್ಕೆ ಐಸಿಯು ಘಟಕ ಕೆ.ಆರ್‌ಆಸ್ಪತ್ರೆಯಲ್ಲಿ ಫ‌ುಲ್‌ ಆಗಿದೆ. ಖಾಸಗಿ ಆಸ್ಪತ್ರೆ ಜತೆಗೆಈಗಾಗಲೇ ಮಾತುಕತೆ ನಡೆಸಲಾಗಿದೆ.

ಶೇ.50ರಷ್ಟು ಬೆಡ್‌ ವ್ಯವಸ್ಥೆಗೆ ಸೂಚಿಸಲಾಗಿದೆ.ಸದ್ಯಕ್ಕೆ ಬೆಡ್‌ ಸಮಸ್ಯೆ ಇಲ್ಲ. ಪ್ರಕರಣಗಳ ಸಂಖ್ಯೆಹೆಚ್ಚಿದಲ್ಲಿ ಮಾತ್ರ ಆ ಸಮಸ್ಯೆ ಉಂಟಾಗಲಿದೆ.ಸದ್ಯಕ್ಕೆ ಎಲ್ಲ ರೀತಿಯ ಕ್ರಮಕ್ಕೆ ಜಿಲ್ಲಾಡಳಿತ ಕೂಡಮುಂದಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.