ಆಧಾರ್ ಕಾರ್ಡ್ ಕಳೆದುಕೊಂಡಿದ್ದೀರಾ..? ಹಾಗಾದ್ರೆ ಹೀಗೆ ಮಾಡಿ..!

Team Udayavani, Apr 21, 2021, 2:20 PM IST

How to prevent misuse of Aadhaar? lock-aadhaar-card-to-avoid-misuse-here-is-the-method

ನವದೆಹಲಿ: ಭಾರತದಲ್ಲಿ ನಾಗರಿಕ ಗುರುತಿನ ಚೀಟಿ ಎನ್ನಿಸಿಕೊಂಡಿರುವ ಆಧಾರ್ ಕಾರ್ಡ್ ಗೆ ಬಹು ದೊಡ್ಡ ಮಾನ್ಯತೆ ಇದೆ. ಆಧಾರ್ ಕಾರ್ಡ್ ಇಲ್ಲದೇ ಇದ್ದಲ್ಲಿ ದೇಶದಲ್ಲಿ ಸರ್ಕಾರದ ಯಾವ ಲಾಭವನ್ನು ಪಡೆಯುವುದಕ್ಕೆ ಸಾಧ್ಯವಿಲ್ಲ. ಹಾಗಾಗಿ ಆ‍ಧಾರ್ ಕಾರ್ಡ್ ಬಹಳ ಮುಖ್ಯವಾಗುತ್ತದೆ.

ಇಷ್ಟು ಮಾನ್ಯತೆ ಇರುವ ಆಧಾರ್ ಕಾರ್ಡ್,   ಕಳೆದುಹೋದರೆ, ನೀವು ಅದನ್ನು ತಕ್ಷಣ ಲಾಕ್ ಮಾಡುವುದಕ್ಕೆ ಕೂಡ ಸಾಧ್ಯವಿದೆ. ನಿಮ್ಮ ಆಧಾರ್ ಕಾರ್ಡ್ ಮಾಹಿತಿಯನ್ನು ಬೇರೆ ಯಾವುದೇ ವ್ಯಕ್ತಿ ದುರುಪಯೋಗಪಡಿಸಿಕೊಳ್ಳಬಾರದು ಎಂಬ ದೃಷ್ಟಿಯಿಂದ ನೀವು ಆಧಾರ್ ಕಾರ್ಡ್ ಕಳೆದು ಹೋದಲ್ಲಿ ಅದನ್ನು ಲಾಕ್ ಮಾಡುವುದು ಉತ್ತಮ. ಹಾಗಾದರೇ, ಸರ್ಕಾರದ ಮತ್ತು ಖಾಸಗಿ ಬಹುತೇಕ ಎಲ್ಲಾ ಕೆಲಸಗಳಿಗೆ ಅಗತ್ಯವಿರುವ ಆಧಾರ್ ಕಾರ್ಡ್ ಕಳೆದು ಹೋದರೆ ಲಾಕ್ ಮಾಡುವುದು ಹಾಗೂ ಅದನ್ನು ಮತ್ತೆ ಅನ್ ಲಾಕ್ ಮಾಡುವ ಪ್ರಕ್ರಿಯೆಗಳ ಬಗ್ಗೆ ಯುಐಡಿಎಐ ವೆಬ್‌ ಸೈಟ್‌ ನಲ್ಲಿ ವಿವರಿಸಲಾಗಿದೆ.

ಓದಿ : ಕೋವಿಡ್ ಆರ್ಭಟ : ತಮ್ಮ ಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ ಸಿದ್ದರಾಮಯ್ಯ!

ಆಧಾರ್ ಅನ್ನು ಹೇಗೆ ಲಾಕ್ ಮಾಡುವುದು? ಆಧಾರ್ ಸಂಖ್ಯೆಯನ್ನು ಲಾಕ್ ಮಾಡಲು, ನೀವು ಯುಐಡಿಎಐ‌ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು. ನಂತರ ಕೆಳಗೆ ನೀಡಿದ ವಿಧಾನಗಳನ್ನು ಅನುಸರಿಸಿ.

  1. ಯುಐಡಿಎಐ‌ ನ ಅಧಿಕೃತ ವೆಬ್‌ಸೈಟ್https://resident.uidai.gov.in/ ‌ಗೆ ಭೇಟಿ ನೀಡಿ
  2. ‘ನನ್ನ ಆಧಾರ್’ ನಲ್ಲಿ ನೀವು ‘Aadhaar Services’ ಆಯ್ಕೆಯನ್ನು ಮಾಡಿ
  3. Lock/Unlock Biometrics ಆಧಾರ್ ಸರ್ವೀಸಸ್ ಆಯ್ಕೆಯನ್ನು ಕಾನ ಸಿಗುತ್ತದೆ.
  4. ಕೆಳಗಿನLock/Unlock Biometrics ಟ್ಯಾಬ್ ಕ್ಲಿಕ್ ಮಾಡಿ.
  5. log in ಆಯ್ಕೆ ಕಾಣಿಸುತ್ತದೆ, ಇಲ್ಲಿ 12 ಅಂಕಿಯ ಆಧಾರ್ ಸಂಖ್ಯೆ ಅಥವಾ 15 ಅಂಕಿಯ ವರ್ಚುವಲ್ ಐಡಿ (ವಿಐಡಿ) ಅನ್ನು ನಮೂದಿಸಿ.
  6. ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು’Send OTP’ ಕ್ಲಿಕ್ ಮಾಡಿ
  7. ಒಟಿಪಿಯನ್ನು ಎಂಟರ್ ಮಾಡಿದ ನಂತರ, ಬಯೋಮೆಟ್ರಿಕ್ ಡೇಟಾವನ್ನು ಲಾಕ್ ಮಾಡುವ ಆಯ್ಕೆ ಕಾಣಿಸುತ್ತದೆ.
  8. ಲಾಕ್ ಆಯ್ಕೆಯನ್ನು ಕ್ಲಿಕ್ ಮಾಡಿ, ಹಾಗೆ ಮಾಡುವುದರ ಮೂಲಕ ನಿಮ್ಮ ಆಧಾರ್ ಕಾರ್ಡ್ ಲಾಕ್ ಆಗುತ್ತದೆ.

ಇನ್ನು, ಆಧಾರ್ ಕಾರ್ಡ್ ಅನ್ನು ಲಾಕ್ ಮಾಡುವ ಮೊದಲು, ನೀವು ವರ್ಚುವಲ್ ಐಡಿ  ಅನ್ನು ಕ್ರಿಯೇಟ್ ಮಾಡಬೇಕು ಎಂಬುದು ನೆನಪಿನಲ್ಲಿರಲಿ, ಆಧಾರ್ ಸಂಖ್ಯೆಯನ್ನು ಲಾಕ್ ಮಾಡಿದ ನಂತರ, KYCಗೆ ಸಂಬಂಧಿಸಿದಂತೆ ಇದು ಅಗತ್ಯವಾಗಿಬೇಕಾಗುತ್ತದೆ. ನೀವು ಲಾಕ್ ಮಾಡಿ ಹಾಗೆ  ಅದೇ ಪ್ರಕ್ರಿಯೆಯಲ್ಲಿ  ಅದನ್ನ ಅನ್ಲಾಕ್ ಮಾಡಬಹುದು. OTP ನಮೂದಿಸುವ ಮೂಲಕ, ಬಯೋಮೆಟ್ರಿಕ್ ಡೇಟಾವನ್ನು ‘ಅನ್ಲಾಕ್’ ಮಾಡುವ ಆಯ್ಕೆಯನ್ನು ನೀವು ಕ್ಲಿಕ್ ಮಾಡಬೇಕಾಗುತ್ತದೆ.

ಓದಿ : ದ.ಕನ್ನಡದಲ್ಲಿ ವಾಕ್ಸಿನ್ ಕೊರತೆಯಿದೆ ಆದರೆ ಶಾಸಕರು ಗುದ್ದಲಿ ಪೂಜೆ ಮಾಡುತ್ತಿದ್ದಾರೆ: ಐವನ್

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.