ಬೀದರ್: ಬೆಡ್ ಕೊರತೆ ಫುಟ್ ಪಾತ್ ನಲ್ಲೇ ನರಳಾಡಿದ ರೋಗಿಗಳು
Team Udayavani, Apr 21, 2021, 2:34 PM IST
ಬೀದರ್: ಕೊವೀಡ್ ಸೋಂಕಿತರಿಗೆ ಚಿಕಿತ್ಸೆಗಾಗಿ ಬೆಡ್ ಗಳು ಸಿಗದ ಹಿನ್ನಲೆ ಫುಟ್ ಪಾತ್ ನಲ್ಲೇ ನರಳಾಡುತ್ತಿರುವ ಘಟನೆ ಬುಧವಾರ ನಗರದ ಬ್ರಿಮ್ಸ್ ಆವರಣದಲ್ಲಿ ನಡೆದಿದೆ.
ಕೋವಿಡ್ ಆರ್ಭಟದಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಕಳೆದ 20 ದಿನಗಳಲ್ಲಿ 5 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ, 32 ಜನರನ್ನು ಬಲಿ ಪಡೆದಿದೆ. ಸೋಂಕಿತರ ಸಂಖ್ಯೆ ಹೆಚ್ಚಳದಿಂದಾಗಿ ಬ್ರಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳೆಲ್ಲವೂ ಭರ್ತಿ ಆಗಿದ್ದು, ರೋಗಿಗಳಿಗೆ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಬೆಲೆ : ಖಾಸಗಿ ಆಸ್ಪತ್ರೆಗಳಿಗೆ 600 ರೂ, ಸರ್ಕಾರಕ್ಕೆ 400 ರೂ : ಸೀರಂ
ಬುಧವಾರ ಉಸಿರಾಟದ ತೋಂದರೆಯಿಂದ ಬಳಲುತ್ತಿದ್ದ ಮೂವರು ಸೋಂಕಿತರು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಆದರೆ, ಅವರಿಗೆ ಬೆಡ್ ಅಷ್ಟೇ ಅಲ್ಲ, ಚಿಕಿತ್ಸೆ ಕೊಡಲು ಆರೋಗ್ಯ ಸಿಬ್ಬಂದಿಗಳು ಬಾರದಿರುವುದು ರೋಗಿಗಳು ನರಕಯಾತನೆ ಅನುಭವಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.