ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು
Team Udayavani, Apr 21, 2021, 3:27 PM IST
ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೋವಿಡ್ -19 ರೋಗಿಗಳಿಗೆ ಸಿವಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ರೋಗಿಗಳು ಬುಧವಾರ (ಏಪ್ರಿಲ್ 21) ಸಾವನ್ನಪ್ಪಿದ್ದಾರೆ ಎಂಬ ವರದಿಯಾಗಿದೆ.
ಇದನ್ನೂ ಓದಿ : ಬೀದರ್: ಬೆಡ್ ಕೊರತೆ ಫುಟ್ ಪಾತ್ ನಲ್ಲೇ ನರಳಾಡಿದ ರೋಗಿಗಳು
ಜಾಕಿರ್ ಹುಸೇನ್ ಪುರಸಭೆಯ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ. ರೋಗಿಗಳು ವೆಂಟಿಲೇಟರ್ ಗಳಲ್ಲಿದ್ದರು ಮತ್ತು ಆಮ್ಲಜನಕದ ಪೂರೈಕೆಯಾಗುತ್ತಿದ್ದರೂ, ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಸೂರಜ್ ಮಾಂಧಾರೆ, ಆಮ್ಲಜನಕ ಸಂಗ್ರಹ ಘಟಕದಲ್ಲಿ ಸೋರಿಕೆ ಕಾರಣದಿಂದಾಗಿ ಈ ಘಟನೆ ನಡೆದಿದೆ. ಘಟನೆ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ನಗರಸಭೆ ಸಿಲಿಂಡರ್‌ಗಳನ್ನು ಸ್ಥಳಾಂತರಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಇದನ್ನೂ ಓದಿ : 5 ತಿಂಗಳ ಗರ್ಭಿಣಿಯಾಗಿದ್ದರೂ ಲಾಟಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.