ಮೇಘನಾ ಕಣ್ಣಲ್ಲಿ ಶುಭ ಮಂಗಳ ಕನಸು
Team Udayavani, Apr 22, 2021, 2:03 PM IST
1975ರಲ್ಲಿ ಪುಟ್ಟಣ್ಣ ಕಣಗಲ್ ಅವರ ನಿರ್ದೇಶನದಲ್ಲಿ “ಶುಭಮಂಗಳ’ ಸಿನಿಮಾ ಬಂದಿತ್ತು. ಈಗ ಅದೇ ಹೆಸರಿನಲ್ಲಿ ಆದರೆ, ಹೊಸ ರೂಪದಲ್ಲಿ ಚಿತ್ರವೊಂದು ಮೂಡಿಬರುತ್ತಿದೆ.
ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್ ನಾಯಕಿ. ಈ ಮೂಲಕ ಮೇಘನಾ ಅಕೌಂಟ್‌ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ. ಇತ್ತೀಚೆಗೆ ಹಿರಿಯ ನಿರ್ದೇಶಕ ಭಗವಾನ್ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಸಂತೋಷ್ ಗೋಪಾಲ್ ಎಂಬುವವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಟೈಟಲ್ ಗಮನ ಸೆಳೆದಿದ್ದು, ಈ ಮೂಲಕ ಮೇಘನಾ ಮಹಿಳಾ ಪ್ರಧಾನ ಸಿನಿ ಮಾಕ್ಕೆ ನಾಯಕಿ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.