ಕೋವಿಡ್ ತಡೆಗಾಗಿ ಔಷಧ ಸಿಂಪಡಣೆ
Team Udayavani, Apr 22, 2021, 2:51 PM IST
ಬೇತಮಂಗಲ: ಕೋವಿಡ್ ಹೆಚ್ಚುತ್ತಿರುವ ಹಿನ್ನಲೆ ಗ್ರಾಮದ ಗ್ರಾಪಂ ಮತ್ತುಸಮುದಾಯ ಆರೋಗ್ಯ ಕೇಂದ್ರದಿಂದ ಔಷಧಿ ಸಿಂಪಡನೆ ಮಾಡಲಾಯಿತು. ಪಟ್ಟಣದ ಬಸ್ ನಿಲ್ದಾಣ, ಪ್ರಮುಖ ರಸ್ತೆಗಳು, ಗ್ರಾಪಂ ಮತ್ತು ಸರ್ಕಾರಿ ಆಸ್ಪತ್ರೆ ಇತರೆ ಸರ್ಕಾರಿ ಕಟ್ಟಡಗಳು, ಹೆಚ್ಚು ಜನರಿರುವ ಕಡೆಗಳಲ್ಲಿ ರೋಗ ನಿರೋಧಕ ಶಕ್ತಿ ಔಷಧಿ ಸಿಂಪಡನೆ ಮಾಡಲಾಯಿತು.
ಪೊಲೀಸರಿಂದ ದಂಡ: ಸಾರ್ವಜನಿಕರಿಗೆಪ್ರ ತಿನಿತ್ಯ ಮಾಸ್ಕ್ ಧರಿಸುವುದು ಮತ್ತು ಸರ್ಕಾರದ ಸುತ್ತೋಲೆಯಂತೆ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಪ್ರಯೋಜನವಾಗದ ಕಾರಣ ಬೈಕ್ ಸವಾರರು, ಬಸ್ ನಿಲಾœಣ ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ಧರಿಸದ ವ್ಯಕ್ತಿಗಳಿಗೆ ಪೊಲೀಸ್ ಸಿಬ್ಬಂದಿ ಎಚ್ಚರಿಕೆ ನೀಡಿ, ದಂಡ ವಸೂಲಿ ಮಾಡುತ್ತಿದ್ದಾರೆ.
ಲಸಿಕೆ ಹಾಕಿಕೊಳ್ಳಲು ಹಿಂದೇಟು: 45ವರ್ಷ ಮೇಲ್ಪಟ್ಟವರು ಮೊದಲು ಕೊರೊನಾಲಸಿಕೆ ಪಡೆದುಕೊಳ್ಳಲು ಸರ್ಕಾರ ಸೂಚನೆನೀಡಿದ್ದು, ಗ್ರಾಮದ ಆಸ್ಪತ್ರೆಯಲ್ಲಿ ಬೆರಳೆಣಿಕೆ ಮಂದಿ ಮಾತ್ರ ಲಸಿಕೆ ಹಾಕಿಕೊಳ್ಳುತ್ತಿದ್ದಾರೆ.ಇತ್ತೀಚಿಗೆ ಗ್ರಾಪಂ ಮತ್ತು ಗ್ರಾಮಮಟ್ಟದಲ್ಲೇ ಲಸಿಕೆ ನೀಡುತ್ತಿರುವುದರಿಂದ ಸಾರ್ವಜನಿಕರು ಉತ್ಸಾಹ ತೋರಿದ್ದಾರೆ.
ಗ್ರಾಪಂ ಅಧ್ಯಕ್ಷೆ ಮಮತಾ ಗಣೇಶ್,ಉಪಾಧ್ಯಕ್ಷ ನಂದೀಶ್, ಡಾ.ವಿಶ್ವನಾಥ ರೆಡ್ಡಿ,ಆರೋಗ್ಯ ನಿರೀಕ್ಷಕ ಕುಮಾರ್,ಮುಖಂಡರಾದ ಧರಣಿ ಹಾಗೂ ಗ್ರಾಪಂಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.