ದಿಢೀರ್ ಮಾರ್ಗಸೂಚಿ ಬದಲಾವಣೆ : ಕಲಬುರಗಿಯಲ್ಲಿ ಅಂಗಡಿಗಳು ಬಂದ್
Team Udayavani, Apr 22, 2021, 5:14 PM IST
ಕಲಬುರಗಿ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿಗೆ ಕಡಿವಾಣ ಹಾಕಲು ಮಾರ್ಗಸೂಚಿ ಬದಲಿಸಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲಿಯೇ ಕಲಬುರಗಿ ನಗರದಲ್ಲಿ ಪೊಲೀಸ್ ಪಡೆ ಅಖಾಡಕ್ಕೆ ಇಳಿದಿದೆ. ಪ್ರಮುಖ ಪ್ರದೇಶದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಲು ಆರಂಭಿಸಲಾಗಿದೆ.
ಗುರುವಾರ ಮಧ್ಯಾಹ್ನದ ಹೊತ್ತಿಗೆ ಏಕಾಏಕಿ ಎಲ್ಲೆಡೆ ಅಘೋಷಿತ ಲಾಕಡೌನ್ ಪರಿಣಾಮ ಜಿಲ್ಲೆಯಲ್ಲಿನ ಅಂಗಡಿ ಮಂಗಟ್ಟು ಬಂದ್ ಮಾಡಿಸುವ ಕೆಲಸ ಆರಂಭಿಸಿದ್ದಾರೆ.
ನಗರದ ಬಸ್ ನಿಲ್ದಾಣ, ಮಿಲ್ ರಸ್ತೆ , ಪಟೇಲ್ ಸರ್ಕಲ್ ಮೊದಲಾದ ಭಾಗದಲ್ಲಿರುವ ಅಂಗಡಿಗಳ ಬಾಗಿಲುಗಳನ್ನು ಪೊಲೀಸರು ಬಂದ್ ಮಾಡಿಸುತ್ತಿದ್ದಾರೆ.
ಇನ್ನು ಕೇವಲ ಕಲಬುರಗಿ ಮಾತ್ರವಲ್ಲದೆ ಬೆಳಗಾವಿ ಸೇರಿದಂತೆ ಕೆಲವು ರಾಜ್ಯಗಲ್ಲಿಯೂ ತುರ್ತು ಸೇವೆಗಳನ್ನು ಹೊರತು ಪಡಿಸಿ ಎಲ್ಲ ಅಂಗಡಿಗಳನ್ನು ಮುಚ್ಚಿಸುತ್ತಿರುವ ಸನ್ನಿವೇಶಗಳು ಕಂಡು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.