ವಿದ್ಯಾರ್ಥಿಗಳಿಗೆ ವಕ್ಕರಿಸಿದ ಸೋಂಕು
Team Udayavani, Apr 22, 2021, 8:11 PM IST
ತೇರದಾಳ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ 14 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 34ಕ್ಕೇರಿದೆ.
ಬುಧವಾರದ 14 ಸೋಂಕಿತರ ಪೈಕಿ ಐವರು ಮೆಡಿಕಲ್ ವಿದ್ಯಾರ್ಥಿಗಳು, ಮೂವರು ಪಟ್ಟಣದ ಬೇರೆ ಬೇರೆ ವಾರ್ಡ್ಗಳಲ್ಲಿನ ನಿವಾಸಿಗಳಾದರೆ, ಸಮೀಪದ ಗ್ರಾಮಗಳಾದ ಗೋಲಭಾವಿಯಲ್ಲಿ 4, ಸಸಾಲಟ್ಟಿ ಹಾಗೂ ಹಳಿಂಗಳಿ ಗ್ರಾಮದಲ್ಲಿ ತಲಾ ಒಬ್ಬರು ಸೋಂಕಿತರು ಕಾಣಿಸಿಕೊಂಡಿದ್ದಾರೆ. ಒಟ್ಟು 14ರಲ್ಲಿ ಐವರು ಪುರುಷರು ಮತ್ತು ಒಂಭತ್ತು ಮಹಿಳೆಯರಾಗಿದ್ದಾರೆ. ಪಟ್ಟಣದ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಐವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿದ್ದು, ಕಾಲೇಜಿಗೆ ರಜೆ ನೀಡಲಾಗಿದೆ.
ಮೆಡಿಕಲ್ ಕಾಲೇಜಿನಲ್ಲಿ ಬೇರೆ ಬೇರೆ ಜಿಲ್ಲೆ ಹಾಗೂ ವಿವಿಧ ರಾಜ್ಯಗಳ ನೂರಾರು ವಿದ್ಯಾರ್ಥಿಗಳಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಅವರ ಊರುಗಳಿಗೆ ವಾಪಸ್ ಕಳುಹಿಸಲಾಗಿದೆ. ಇದರಿಂದ ಕಾಲೇಜಿನ ಸಿಬ್ಬಂದಿಯಲ್ಲಿ ಕೂಡ ಆತಂಕ ಶುರುವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಪ್ರತಿದಿನ 120ರಷ್ಟು ಜನರಿಗೆ ಲಸಿಕೆ ಹಾಗೂ 150ರಷ್ಟು ಜನರಿಗೆ ಕೋವಿಡ್ ತಪಾಸಣೆ ನಡೆಯುತ್ತಿದೆ. ಸದ್ಯಕ್ಕೆ ತಪಾಸಣೆಗಾಗಲಿ ಮತ್ತು ಲಸಿಕೆಗೆಯಾಗಲಿ ಯಾವುದೇ ಕೊರತೆ ಎಲ್ಲ ಎಂದು ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಡಾ| ಸುದರ್ಶನ ನಡೋನಿ, ಹಿರಿಯ ಆರೋಗ್ಯ ಸಹಾಯಕ ಎ.ಎಲ್. ಬಡಿಗೇರ, ಎಂ.ಆರ್. ದಮಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.