ಗದಗ ಜಿಲ್ಲೆಯಲ್ಲಿ ಶ್ರೀರಾಮನವಮಿ ಸರಳ ಆಚರಣೆ

ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯ-ಮಹಿಳೆಯರಿಂದ ಶ್ರೀರಾಮನ ತೊಟ್ಟಿಲೋತ್ಸವ

Team Udayavani, Apr 22, 2021, 8:33 PM IST

gtrte

ಗದಗ: ಕೋವಿಡ್‌ ನಿರ್ಬಂಧಗಳ ಮಧ್ಯೆಯೂ ಅವಳಿ ನಗದಲ್ಲಿ ವಿವಿಧ ದೇವಸ್ಥಾನಗಳಲ್ಲಿ ಬುಧವಾರ ಶ್ರೀ ರಾಮನವಮಿಯನ್ನು ಸರಳ ಹಾಗೂ ಶ್ರದ್ಧೆಯಿಂದ ಆಚರಿಸಲಾಯಿತು.

ಬೆಟಗೇರಿ ಟರ್ನಲ್‌ ಪೇಟೆಯಲ್ಲಿರುವ ಶ್ರೀರಾಮ ಮಂದಿರ, ಕುಷ್ಟಗಿ ಚಾಳದ ರಾಮದೇವರ ಗುಡಿ, ಹಾತಲಗೇರಿ ನಾಕಾ ಸಮೀಪದ ಶ್ರೀ ಶಿರಡಿ ಸಾಯಿ ಮಂದಿರ ಸೇರಿದಂತೆ ಅವಳಿ ನಗರದ ವಿವಿಧೆಡೆಯಿರುವ ಶ್ರೀರಾಮ ಮಂದಿರಗಳಲ್ಲಿ ಶ್ರೀರಾಮನವಮಿ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಬೆಳಗ್ಗೆ ಕಾಕಡಾರತಿ, ಮಂಗಲ ಸ್ನಾನ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಲಾಯಿತು. ಪಂಚಾರತಿ ನಂತರ ಪ್ರಸಾದ ವಿತರಿಸಲಾಯಿತು. ಸಂಜೆ ಧೂಪಾರತಿ, ಸಂಜೆ ಭಜನೆ ಹಾಗೂ ಸಂಗೀತ ಸೇವೆ, ರಾತ್ರಿ ಪಾಲಕಿ ಸೇವೆ ಸಲ್ಲಿಸಲಾಯಿತು. ಬೆಟಗೇರಿ ಕುಷ್ಟಗಿ ಚಾಳದಲ್ಲಿರುವ ಶ್ರೀ ರಾಮ ಮಂದಿರದಲ್ಲಿ ಧಾರ್ಮಿಕ ವಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು.

ಶ್ರೀರಾಮ, ಲಕ್ಷ್ಮಣ ಹಾಗೂ ಸೀತಾ ದೇವಿಯ ಉತ್ಸವ ಮೂರ್ತಿಗಳನ್ನು ತರಹೇವಾರಿ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಟರ್ನಲ್‌ಪೇಟೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಸುಮಂಗಲೆಯರು ಆರತಿ ಬೆಳಗಿ ಪೂಜೆ ಸಲ್ಲಿಸಿದರು.

ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಬೆಳ್ಳಿ ತೊಟ್ಟಿಲು ತೂಗಿ, ಭಕ್ತಿ ಸಮರ್ಪಿಸಿದರು. ಪತಂಜಲಿ ಯೋಗ ಸಮಿತಿ: ನಗರದ ಮುನ್ಸಿಪಲ್‌ ಮೈದಾನದಲ್ಲಿ ಬುಧವಾರ ರಾಮನವಮಿ ಹಾಗೂ ಹರಿದ್ವಾರ ಯೋಗ ಪೀಠದ ಬಾಬಾ ರಾಮದೇವ ಗುರೂಜಿಯವರ ಸನ್ಯಾಸ ಸ್ವೀಕಾರ ದಿನದ ಅಂಗವಾಗಿ ಅಗ್ನಿಹೋತ್ರ ಮಾಡುವುದರೊಂದಿಗೆ ಶ್ರೀ ರಾಮನವಮಿ ಆಚರಿಸಲಾಯಿತು. ಹಿರಿಯ ಯೋಗ ಸಾಧಕ ಕೆ.ಎಸ್‌.ಗುಗ್ಗರಿ ಅವರು ಶ್ರೀರಾಮನವಮಿ ಮಹತ್ವ ವಿವರಿಸಿದರು.

ಪತಂಜಲಿ ಯೋಗ ಸಮಿತಿ ಜಿಲ್ಲಾ ಪ್ರಭಾರಿ ಆಂಜನೇಶ ಮಾನೆ ಹಾಗೂ ಮಹಿಳಾ ಸಮಿತಿ ಜಲ್ಲಾ ಪ್ರಭಾರಿ ಶೋಭಾ ಗುಗ್ಗರಿ ಮಾತನಾಡಿ, ಅಗ್ನಿಹೋತ್ರದಿಂದ ಸುತ್ತಮುತ್ತಲಿನ 500 ಮೀ. ಪ್ರದೇಶ ಪರಿಶುದ್ಧವಾಗುವುದು. ನಕಾರಾತ್ಮಕ ಶಕ್ತಿಗಳು ದೂರವಾಗುವುದು. ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದರು. ಪತಂಜಲಿ ಕಾರ್ಯದರ್ಶಿ ನಾಗರತ್ನಾ ಬಡಿಗಣ್ಣವರ, ಶಶಿಕಲಾ ಹಡಗಲಿಮಠ, ಲಕ್ಷಿ¾à ಗುರಿಕಾರ, ರತ್ನಕ್ಕ ಕಲ್ಲೂರ, ಹಿರಿಯ ಯೋಗ ಸಾಧಕ ಅಪ್ಪಣ್ಣ ಮಠದ, ಸದಾನಂದ ಕಾಮತ, ಕೆ.ಎಸ್‌.ಗುಗ್ಗರಿ, ಎಸ್‌.ವೈ.ಬಾವಿಕಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.