ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ
Team Udayavani, Apr 23, 2021, 7:06 AM IST
ಬೆಂಗಳೂರು: ಈ ತಿಂಗಳ 28ರಿಂದ ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಮತ್ತು ಮೇ 24ರಿಂದ ತಾತ್ವಿಕ ಪರೀಕ್ಷೆಗಳನ್ನು ನಡೆಯಲಿರುವುದರಿಂದ ಎಲ್ಲ ಕಾಲೇಜುಗಳಲ್ಲಿ ಶೇ. 50ರಷ್ಟು ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಗುರುವಾರ ಸುತ್ತೋಲೆ ಹೊರಡಿಸಿದ್ದಾರೆ.
ಪ್ರಾಂಶುಪಾಲರು ಈ ಬಗ್ಗೆ ಸರಿಯಾದ ವೇಳಾಪಟ್ಟಿ ತಯಾರಿಸಿ ಉಪನ್ಯಾಸಕರನ್ನು ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ಸುತ್ತೋಲೆ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರಕಾರ, ಪ. ಪೂ. ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ನೀಡುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶಕರು ತಿಳಿಸಿದ್ದಾರೆ. ಪ್ರೀ-ರೆಕಾರ್ಡೆಡ್ ವೀಡಿಯೋ ತರಗತಿಗಳನ್ನು ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.