26ಕ್ಕೆ ಹಯಬುಸಾ ಮಾರುಕಟ್ಟೆಗೆ
Team Udayavani, Apr 23, 2021, 1:41 PM IST
ನವದೆಹಲಿ: ಸುಜುಕಿ ಮೋಟರ್ಸ್‌ನ ಬಹು ನಿರೀಕ್ಷಿತ ಹಯ ಬುಸಾ ಬೈಕ್ ಏ.26ಕ್ಕೆ ಬಿಡುಗಡೆಯಾಗಲಿದೆ. ಹೊಸ ಬೈಕ್‌ನ ಬೆಲೆ ಬಹಿರಂಗವಾಗದೇ ಇದ್ದರೂ,ದುಬಾರಿಯಾಗಿ ಇರಲಿದೆ ಎನ್ನುವುದು ಖಚಿತ. ಮೂಲಗಳ ಪ್ರಕಾರ ಅದರ ಬೆಲೆ17-18 ಲಕ್ಷ ರೂ. (ಎಕ್ಸ್‌ಶೋರೂಮ್)ಇರುವ ಸಾಧ್ಯತೆ ಇದೆ. ಕೆಲವು ಡೀಲರ್‌ಗಳು ಬುಕಿಂಗ್ ಶುರು ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಮಾದರಿ ಬೈಕ್‌ಗೆ ದೇಶದಲ್ಲಿ ಪ್ರತಿಸ್ಪರ್ಧಿ ವಾಹನ ಇಲ್ಲವಂತೆ.
ಇದನ್ನೂ ಓದಿ:ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ಮರೆತು, ಕಾರ್ಪೊರೇಟ್ ಲಾಭಕ್ಕೆ ಶರಣಾಗಿದೆ : ಚಿದಂಬರಂ
ಹೊಸ ಬೈಕ್‌ನಲ್ಲಿ 1,340 ಸಿಸಿ, ಫೋರ್ ಸಿಲಿಂಡರ್‌ಎಂಜಿನ್ ಕೆಪ್ಯಾಸಿಟಿ ಇದೆ. ಇದಲ್ಲದೆ, ಹಲವು ಪರಿಷ್ಕರಣೆಗಳನ್ನು ಮಾಡಲಾಗಿದೆ. ಅದರ ಪವರ್ ಹಿಂದಿನ ಆವೃತ್ತಿಯಲ್ಲಿದ್ದ 197ಎಚ್‌ಪಿಯಿಂದ 190 ಎಚ್‌ಪಿಗೆ ಇಳಿಕೆ ಮಾಡಲಾಗಿದೆ. ಇದು ಕೊಂಚ ಪ್ರತಿಕೂಲ ಪರಿಣಾಮ ತಂದೊಡ್ಡುವ ಸಾಧ್ಯತೆ ಇದೆ. 1,480 ಎಂಎಂ ವ್ಹೀಲ್ ಬೇಸ್ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.