ಆಲಿಕಲ್ಲು ಮಳೆ, ನೆಲಕಚ್ಚಿದ ಟೊಮೆಟೋ, ದ್ರಾಕ್ಷಿ ಬೆಳೆ

Team Udayavani, Apr 23, 2021, 3:48 PM IST

Hail rain

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿಗ್ರಾಪಂ ಸುತ್ತಮುತ್ತ ಗುರುವಾರ ಸಂಜೆ ಬಿದ್ದ ಆಲಿಕಲ್ಲುಮಳೆಯಿಂದ ದ್ರಾಕ್ಷಿ-ಟೊಮೆಟೋ-ತರಕಾರಿ ಬೆಳೆಗೆಹಾನಿಯಾಗಿದ್ದು ಪಾಲಿಹೌಸ್‌ ನೆಲಕಚ್ಚಿ ಅಪಾರ ಪ್ರಮಾಣದಲ್ಲಿನಷ್ಟವುಂಟಾಗಿದೆ.

ತಾಲೂಕಿನ ಬಶೆಟ್ಟಹಳ್ಳಿ ಹಾಗೂ ದೊಡ್ಡತೇಕಹಳ್ಳಿಗ್ರಾಪಂ ಸುತ್ತಮುತ್ತಲಿನ ರೈತರ ಬೆಳೆಗಳಿಗೆ ಹಾನಿಯಾಗಿದ್ದು ಬೃಹತ್‌ ಗಾತ್ರದ ಆಲಿಕಲ್ಲು ಬಿದ್ದಿದ್ದ ರಿಂದಪಾಲಿಹೌಸ್‌ ನಾಶವಾಗಿದೆ. ಮಳೆ ಆರ್ಭಟಕ್ಕೆಮರ-ಗಿಡಗಳು ನೆಲಕ್ಕುರುಳಿದ್ದು ಅದೃಷ್ಟವಶಾತ್‌ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬಶೆಟ್ಟಹಳ್ಳಿ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರೈತರಿಗೆ ಆಗಿರುವ ನಷ್ಟವನ್ನು ಪ್ರಾಥಮಿಕ ವರದಿಯಲ್ಲಿದಾಖಲಿಸಿದ್ದಾರೆ. ಶುಕ್ರವಾರ ಕೃಷಿ ಮತ್ತು ಕಂದಾಯ ಇಲಾಖೆಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಎಷ್ಟು ಪ್ರಮಾಣದಲ್ಲಿನಷ್ಟವುಂಟಾಗಿದೆ ಎಂಬುದನ್ನು ಸಮೀಕ್ಷೆ ಮಾಡಲಿ ದ್ದಾರೆ.

ಜಿಲ್ಲಾಡಳಿತ ಗಮ ನಹರಿಸಲಿ: ಶಿಡ್ಲ ಘಟ್ಟ ತಾಲೂ ಕಿನ ಬಶೆಟ್ಟಿಹಳ್ಳಿ ಮತ್ತುದೊಡ್ಡ ತೇಕಹಳ್ಳಿ ಗ್ರಾಪಂ ಸುತ್ತಮುತ್ತ ಆಲಿ ಕಲ್ಲು ಮಳೆ ಯಿಂದ ರೈತರುಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು ಜಿಲ್ಲಾಡಳಿತ ಕೂಡಲೇ ರೈತರಿಗೆನಷ್ಟ ಪರಿಹಾರ ನೀಡಲು ಕ್ರಮ ಕೈಗೊಳ್ಳ ಬೇಕೆಂದು ರಾಜ್ಯ ರೈತ ಸಂಘಹಾಗೂ ಹಸಿರುಸೇನೆ(ಕೋಡಹಳ್ಳಿ ಚಂದ್ರಶೇಖರ್‌ ಬಣ) ಪ್ರಧಾನಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಗ್ರಹಿಸಿದ್ದಾರೆ.

ಲಕ್ಷಾಂತರ ರೂ.ನಷ್ಟಬಶೆಟ್ಟಹಳ್ಳಿ ಗ್ರಾಪಂ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಆಲಿಕಲ್ಲುಮಳೆಯಾಗಿದ್ದರಿಂದ ರೈತರು ಲಕ್ಷಾಂತರ ರೂ.ಗಳ ನಷ್ಟ ಅನುಭವಿಸುವಂತಾಗಿದೆ. ಗೌಡನಹಳ್ಳಿಯನವೀನ್‌ ಪಾಲಿಹೌಸ್‌, ಶೀಟ್‌ ಮನೆ, ನಿವೃತ್ತ ಉಪ ತಹಶೀಲ್ದಾರ್‌ ನಾರಾಯಣಸ್ವಾಮಿ ಅವರಿಗೆಸೇರಿದ ದ್ರಾಕ್ಷಿ ಚಪ್ಪರಕ್ಕೆ ಹಾನಿಯಾಗಿದೆ ಎಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರಕೂಡಲೇ ಪರಿಹಾರ ನೀಡಬೇಕೆಂದು ರೈತರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.