ರಾಜಸ್ಥಾನ್‌ ರಾಯಲ್ಸ್‌ ಗೆ ಆಘಾತ : ಈ ಬಾರಿಯ IPLನಿಂದ ಜೋಫ್ರಾ ಆರ್ಚರ್ ಹೊರಗೆ

Team Udayavani, Apr 24, 2021, 8:51 AM IST

ಗಜಗಹ್

ನವದೆಹಲಿ : ಬಿಗ್‌ ಹಿಟ್ಟರ್‌ ಗಳನ್ನು ಒಳಗೊಂಡೂ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಲು ವಿಫ‌ಲವಾಗುತ್ತಿರುವ ರಾಜಸ್ಥಾನ್‌ ರಾಯಲ್ಸ್‌ ಮತ್ತು ಕೋಲ್ಕತಾ ನೈಟ್‌ ರೈಡರ್ ಇಂದು (ಶನಿವಾರ) ಐಪಿಎಲ್‌ ಮುಖಾಮುಖೀಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ. ಈ ಸಂದರ್ಭದಲ್ಲಿ ಸತತ ಸೋಲುಂಡಿರುವ ರಾಜಸ್ಥಾನ ರಾಯಲ್ಸ್ ​ಗೆ ಮತ್ತೊಂದು ಆಘಾತ ಎದುರಾಗಿದೆ. ಐಪಿಎಲ್​ ಟೂರ್ನಿಯಿಂದ ವೇಗಿ ಬೌಲರ್ ಜೋಫ್ರಾ ಆರ್ಚರ್ ಔಟ್ ಆಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಇಂಗ್ಲೆಂಡ್​ ಕ್ರಿಕೆಟ್ ಮಂಡಳಿ  ಜೋಫ್ರಾ ಆರ್ಚರ್​ ರಾಜಸ್ಥಾನ ರಾಯಲ್ಸ್​ ಟೀಮ್ ನಲ್ಲಿ ಸೇರಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ ಭಾರತ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಜೋಫ್ರಾ ಆರ್ಚರ್ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಐಪಿಎಲ್​ ದ್ವಿತೀಯಾರ್ಧದಲ್ಲಿ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದ್ರೀಗ ಇಡೀ ಆವೃತ್ತಿಯಿಂದಲೇ ಆರ್ಚರ್ ಔಟ್ ಹೊರ ಉಳಿದಿದ್ದು, RR ತಂಡಕ್ಕೆ ಭಾರೀ ಆಘಾತವಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.