ಮಾಸ್ಕ್ ಇಲ್ಲದೆ ಮೆಹಂದಿಯಲ್ಲಿ ಭಾಗಿಯಾದ ಉಡುಪಿ ಡಿಸಿ: ಸಾರ್ವಜನಿಕರಿಂದ ಭಾರೀ ಆಕ್ರೋಶ!

Team Udayavani, Apr 24, 2021, 9:09 AM IST

‍‍ಹತಗಹಗ್

ಉಡುಪಿ : ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹಾಗೂ ನಿಷೇದಾಜ್ನೆ ಜಾರಿಯಲ್ಲಿದ್ದರೂ ಉಡುಪಿಯಲ್ಲಿ ಇದರ ಉಲ್ಲಂಘನೆಯಾಗಿದೆ. ಈ ಸಂಬಂಧ ಶುಕ್ರವಾರ ಎರಡು ಪ್ರಮುಖ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೊಳಗಾಗುತ್ತಿವೆ.

ಸ್ವತಃ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರೇ ಶುಕ್ರವಾರ ರಾತ್ರಿ 8. 45 ರ ಸುಮಾರಿಗೆ ಎಎಸ್‌ ಪಿ ಮಗಳ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾಸ್ಕ್ ಇಲ್ಲದೇ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ ಎಂಬ ಟೀಕೆ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಮತ್ತೊಂದು ಪ್ರಕರಣ ಅಂದ್ರೆ ಶುಕ್ರವಾರ ಬೆಳಗ್ಗೆ ನ್ಯಾಯಾಲಯದ ಆವರಣದಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ನೂರಾರು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಇದರ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು, ಈ ಪ್ರಕರಣದಲ್ಲಿ ಕರ್ತವ್ಯಲೋಪ ಮಾಡಿದ ಅಧಿಕಾರಿಗೆ ನೋಟಿಸ್‌ ನೀಡಿದ್ದೇವೆ. ಅಲ್ಲದೇ ಸಂಬಂಧಪಟ್ಟ ಆಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಗುರುವಾರ ಜಿಲ್ಲಾಡಳಿತ ಬಡವರ ಅಂಗಡಿಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚಿಸಿದ್ದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಇಂಥ ಪ್ರಕರಣಗಳಿಂದ ಬಡವರಿಗೊಂದು ಕಾನೂನು, ಸಿರಿವಂತರಿಗೆ ಒಂದು ಕಾನೂನು ಎಂಬ ಸಂದೇಹ ಬರುತ್ತದೆ ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.