ದಾಖಲೆ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3.46 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕೋವಿಡ್ ಎರಡನೇ ಅಲೆಯಲ್ಲಿ ಇದೀಗ 25,52,940 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ವರದಿ ತಿಳಿಸಿದೆ.

Team Udayavani, Apr 24, 2021, 11:29 AM IST

ದಾಖಲೆ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3.46 ಲಕ್ಷ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ಕೋವಿಡ್ ಎರಡನೇ ಅಲೆ ತಾಂಡವವಾಡುತ್ತಿದ್ದು, ಕಳೆದ 24ಗಂಟೆಗಳ ಅವಧಿಯಲ್ಲಿ ದಾಖಲೆಯ 3.46 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್  ಪ್ರಕರಣಗಳ ಒಟ್ಟು ಸಂಖ್ಯೆ 1.66 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಏಪ್ರಿಲ್ 24) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ರಾಜ್ಯಾದ್ಯಂತ ಮಾರುಕಟ್ಟೆಗಳು ಬಂದ್, ಇನ್ನು ಕಠಿಣ ನಿಯಮ ಜಾರಿ

ಜಗತ್ತಿನಲ್ಲಿಯೇ ಅತೀ ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾಗಿರುವ ದೇಶಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದ್ದು,  ಅಮೆರಿಕ ಮೊದಲ ಸ್ಥಾನದಲ್ಲಿದೆ. ಕಳೆದ 24ಗಂಟೆಯಲ್ಲಿ 3,46,786 ಕೋವಿಡ್ ಪ್ರಕರಣಗಳು ವರದಿಯಾಗಿದೆ.

ಭಾರತದಲ್ಲಿ ಏಪ್ರಿಲ್ 24ರ ಕೋವಿಡ್ 19 ಸೋಂಕು ಪ್ರಕರಣದ ಅಂಕಿಅಂಶ ವಿಶ್ವದ ಕಳೆದ ವರ್ಷದ ಏಕದಿನ ಗರಿಷ್ಠ ಏರಿಕೆಯನ್ನು ಮೀರಿಸಿದೆ. ಶುಕ್ರವಾರ 3,32,730 ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಕಳೆದ 24ಗಂಟೆಯಲ್ಲಿ 2,624 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, 2,19, 838 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ, ಈವರೆಗೆ ಒಟ್ಟು 1,38,67,997 ಮಂದಿ ಚೇತರಿಸಿಕೊಂಡಿದ್ದಾರೆ. ಅಲ್ಲದೇ ಕೋವಿಡ್ ಸೋಂಕಿನಿಂದ 1,89,544 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕ್ಷಿಪ್ರವಾಗಿ ಹರಡುತ್ತಿರುವ ಕೋವಿಡ್ ಎರಡನೇ ಅಲೆಯಲ್ಲಿ ಇದೀಗ 25,52,940 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.