ಚೀನಾದ ಈ ರೈಲಿನಲ್ಲಿ ಹಂದಿ, ಕುರಿ, ಮೇಕೆಗಳನ್ನು ಸಾಗಿಸಬಹುದು : ಟಿಕೆಟ್ ಬೆಲೆ ಎಷ್ಟು ಗೊತ್ತಾ?

Team Udayavani, Apr 24, 2021, 1:38 PM IST

ಜಗಹಹಗ್ದದಬ

ಸಾಮಾನ್ಯವಾಗಿ ರೈಲುಗಳಲ್ಲಿ ಜನರು ಹೋಗ್ತಾರೆ. ಕೆಲವು ಬಾರಿ ತಮ್ಮ ವಸ್ತುಗಳನ್ನೂ ಸಾಗಿಸುತ್ತಾರೆ. ಆದ್ರೆ ರೈಲಿನಲ್ಲಿ ಕುರಿ, ಮೇಕೆ ಮತ್ತು ಹಂದಿಗಳು ಪ್ರಯಾಣ ಮಾಡುತ್ತವೆ ಅಂದ್ರೆ ನೀವು ನಂಬುತ್ತೀರಾ?. ಈ ಸುದ್ದಿಯನ್ನ ನೋಡ್ತಾ ಇದ್ರೆ ಆಶ್ಚರ್ಯ ಆಗೋದು ನಿಜ. ಆದ್ರೆ ಚೀನಾದಲ್ಲಿ ಹಂದಿ, ಕುರಿ ಮತ್ತು ಮೇಕೆಗಳನ್ನು ರೈಲಿನಲ್ಲಿ ಸಾಗಿಸಲಾಗುತ್ತಿದೆ.

ರೈಲಿನಲ್ಲಿ ಪ್ರಾಣಿಗಳನ್ನು ಸಾಗಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಕಂಡುಬರುವ ದೃಶ್ಯಗಳು ಚೀನಾದ ಪುಕ್ಸಿಯಾಂಗ್‌ ನಿಂದ ಪಂಜಿಹುವಾಕ್ಕೆ ತೆರಳುವ ರೈಲಿನ ದೃಶ್ಯಗಳು. ದೃಶ್ಯಗಳಲ್ಲಿ ಕಾಣುವ ಹಾಗೆ ಕುರಿಗಳು, ಮೇಕೆಗಳು, ಹಂದಿಗಳು ರೈಲಿನಲ್ಲಿ ನಡೆದುಬರುತ್ತಿದ್ದರೆ ಅಲ್ಲಿದ್ದ ಪ್ರಯಾಣಿಕರು ಅವುಗಳಿಗೆ ದಾರಿ ಮಾಡಿಕೊಡುತ್ತಾರೆ. ಇದನ್ನು ನೋಡಿದಾಗ ಆ ಪ್ರದೇಶದ ಜನರಿಗೆ ಇದು ಸಾಮಾನ್ಯವಾಗಿದೆ ಎಂದು ಕಾಣುತ್ತದೆ.

ಈ ರೈಲನ್ನು ಬಡವರಿಗೆ ಮತ್ತು ರೈತರಿಗಾಗಿ ಬಿಡಲಾಗಿದೆಯಂತೆ. ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು, ಪ್ರಾಣಿಗಳನ್ನು ಹಳ್ಳಿಗಳಿಂದ ನಗರಕ್ಕೆ ಸಾಗಸಿಲು ಈ ರೈಲನ್ನು ಬಿಡಲಾಗಿದೆ. ಈ ರೈಲಿನ ವೇಗವೂ ಕಡಿಮೆ ಮತ್ತು ಇದಲ್ಲಿ ಟಿಕೆಟ್ ಬೆಲೆ ಕೂಡ ಕಡಿಮೆ ಇದೆ.

ಈ ರೈಲಿನ ವೇಗದ ಬಗ್ಗೆ ಕೇಳಿದ್ರೆ ನೀವು ಆಶ್ಚರ್ಯ ಪಡೋದ್ರಲ್ಲಿ ತಪ್ಪೇ ಇಲ್ಲ ಅಂದೆನಿಸುತ್ತದೆ. 353 ಕಿ.ಮೀ ಚಲಿಸಲು ಬರೋಬ್ಬರಿ 9 ಗಂಟೆ ತೆಗೆದುಕೊಳ್ಳುತ್ತದೆ.

ಪ್ರಾಣಿಗಳು ರೈಲಿನಲ್ಲಿ ಓಡಾಡುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕೆಲವು ನೆಟ್ಟಿಗರು ಇಂಟರೆಸ್ಟಿಂಗ್ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.