ಅಘೋಷಿತ ಲಾಕ್‌ಡೌನ್‌-ಪರದಾಟ !

ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್‌! ­ಬಸ್‌ಗಳ ಸಂಖ್ಯೆಯೂ ವಿರಳ

Team Udayavani, Apr 24, 2021, 6:23 PM IST

fhrrtr

ಗದಗ: ರಾಜ್ಯದಲ್ಲಿ ಕೋವಿಡ್‌ ಪರಿಷ್ಕೃತ ಆದೇಶದ ಹಿನ್ನೆಲೆಯಲ್ಲಿ ಅಘೋಷಿತ ಲಾಕ್‌ಡೌನ್‌ ಶುಕ್ರವಾರವೂ ಮುಂದುವರಿಯಿತು. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ಬಗೆಯ ಅಂಗಡಿ, ಮುಂಗಟ್ಟುಗಳನ್ನು ಬಂದ್‌ ಮಾಡಿಸಲಾಯಿತು.

ವಾರಾಂತ್ಯದ ಮುನ್ನಾ ದಿನವಾದ ಶುಕ್ರವಾರ ಸಂಜೆ ವೇಳೆಗೆ ಸಾರಿಗೆ ಬಸ್‌ಗಳ ಸಂಖ್ಯೆಯೂ ವಿರಳವಾಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು. ಬೆಳಗ್ಗೆ 11 ಗಂಟೆ ವರೆಗೆ ಎಲ್ಲ ಬಗೆಯ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದ್ದ ಅಧಿ  ಕಾರಿಗಳು ನಂತರ ಬಾಗಿಲು ಮುಚ್ಚಿಸಿದರು. ಔಷ ಧ ಅಂಗಡಿಗಳು, ಹೋಟೆಲ್‌ಗ‌ಳಲ್ಲಿ ಪಾರ್ಸೆಲ್‌, ಬೇಕರಿ, ಹಾಲು, ತರಕಾರಿ, ಹಣ್ಣು, ಕಿರಾಣಿ, ಎಲೆಕ್ಟ್ರಿಕಲ್ಸ್‌ ಅಂಗಡಿ, ಪೆಟ್ರೋಲ್‌ ಬಂಕ್‌ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಅಭಾದಿತವಾಗಿ ನಡೆಯಿತು.

ಇನ್ನುಳಿದಂತೆ ಚಿನ್ನಾಭರಣ ಅಂಗಡಿ, ಬಟ್ಟೆ, ಪಾತ್ರೆಗಳ ಅಂಗಡಿ ಸೇರಿದಂತೆ ಬಹುತೇಕ ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಲಾಯಿತು. ವಿವಾಹ ಮತ್ತಿತರೆ ಕಾರಣಗಳಿಗಾಗಿ ಚಿನ್ನ, ಬಟ್ಟೆ ಖರೀದಿಗೆಂದು ಆಗಮಿಸಿದ್ದ ಜನರು ಗಲ್ಲಿ ಗಲ್ಲಿಗಳಲ್ಲಿ ಅಂಗಡಿಗಳಿಗಾಗಿ ಹುಡುಕಾಡುವಂತಾಯಿತು.

ಎಲ್ಲೆ ಮೀರಿದರೆ ಠಾಣೆಗೆ: ಈ ನಡುವೆ ಕೆಲ ವರ್ತಕರು ಪೊಲೀಸರ ಎಚ್ಚರಿಕೆಯನ್ನೂ ಮೀರಿ ಕದ್ದುಮುಚ್ಚಿ ವ್ಯಾಪಾರ ನಡೆಸುತ್ತಿದ್ದವರನ್ನು ಪೊಲೀಸರು ಠಾಣೆಗೆ ಕರೆದೊಯ್ದು, ಕೆಲ ಸಮಯದ ಬಳಿಕ ಬಿಟ್ಟು ಕಳುಹಿಸಿದರು. ಇನ್ನೂ ಕೆಲವರಿಗೆ ಎಚ್ಚರಿಕೆ ನೀಡಿ, ಅಂಗಡಿಗಳನ್ನು ಬಂದ್‌ ಮಾಡಿಸಿದರು. ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದವರಿಗೆ ನಗರಸಭೆ ಸಿಬ್ಬಂದಿ 100, 200 ರೂ. ದಂಡ ವಿಧಿ ಸಿ ಬಿಸಿ ಮುಟ್ಟಿಸಿದರು.

ಬಸ್‌ಗಾಗಿ ಪ್ರಯಾಣಿಕರ ಪರದಾಟ: ಕೋವಿಡ್‌ ನಿಯಂತ್ರಣಕ್ಕಾಗಿ ಸರಕಾರ ಘೋಷಿಸಿರುವ ವಾರಾಂತ್ಯದ ಕಫೂÂì ಬಿಸಿ ಜಿಲ್ಲೆಯ ಜನತೆಗೆ ಶುಕ್ರವಾರ ಸಂಜೆಯೇ ತಟ್ಟಿತು. ಇಲ್ಲಿನ ಪಂ|ಪುಟ್ಟರಾಜ ಕವಿಗವಾಯಿಗಳ ಬಸ್‌ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ಬಳಿಕ ಬಸ್‌ಗಳ ಆಗಮನ ಕ್ಷೀಣಿಸಿತು. ಪರ ಜಿಲ್ಲೆಗಳಿಗೆ ತೆರಳುವ ಹಾಗೂ ಜಿಲ್ಲೆಯ ಗ್ರಾಮೀಣ ಮಾರ್ಗಗಳಲ್ಲಿ ಬಸ್‌ಗಳ ಓಡಾಟ ವಿರಳವಾಗಿತ್ತು. ಖಾಸಗಿ ಬಸ್‌ ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೋವಿಡ್‌ ನಿಯಮಗಳ ಪಾಲನೆ ಯಾಗದೇ, ಜನರು ಕೊರೊನಾ ವ್ಯಾಪಿಸುವ ಭಯದಲ್ಲೇ ಪ್ರಯಾಣ ಬೆಳೆಸಿದರು.

ಟಾಪ್ ನ್ಯೂಸ್

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Yemeni President approves hanging of Kerala nurse

Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್‌ ಅಧ್ಯಕ್ಷ ಸಮ್ಮತಿ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.