ಲಸಿಕೆ 3ನೇ ಹಂತಕ್ಕೆ ಮಾರ್ಗಸೂಚಿ : 18-45ರ ವಯೋಮಾನದವರಿಗೆ ಆನ್‌ಲೈನ್ ಮೂಲಕ ನೋಂದಣಿ
Team Udayavani, Apr 24, 2021, 9:00 PM IST
ನವದೆಹಲಿ: ಮೇ 1ರಿಂದ 18-45ರ ನಡುವಿನವರಿಗೂ ಲಸಿಕೆ ಕಲ್ಪಿಸುವ 3ನೇ ಹಂತದ ಲಸಿಕೆ ಕಾರ್ಯಕ್ರಮಕ್ಕೆ ಭಾರತ ಸಜ್ಜಾಗಿದ್ದು, ಈ ಕುರಿತು ಕೇಂದ್ರ ಸರ್ಕಾರ ಶನಿವಾರ ಮಾರ್ಗಸೂಚಿ ಪ್ರಕಟಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, “ಲಸಿಕೆ ಪಡೆದುಕೊಳ್ಳುವವರ ಯೋಗ್ಯ ಮತ್ತು ಸಮಯೋಚಿತ ದತ್ತಾಂಶಗಳನ್ನು ಅಪ್‌ಲೋಡ್ ಮಾಡಬೇಕು. ಯಾವುದೇ ದತ್ತಾಂಶ ದೋಷ, ಇಡೀ ವ್ಯವಸ್ಥೆಯ ಸಮಗ್ರತೆಗೆ ಧಕ್ಕೆ ತರಬಹುದು’ ಎಂದು ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರಧಾನವಾಗಿ ಸೂಚಿಸಿದರು.
ಮಾರ್ಗಸೂಚಿ ಹೈಲೈಟ್ಸ್
– 18-45ರ ವಯೋಮಾನದವರು ಕೇವಲ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸುವುದು.
– ಡಿಆರ್‌ಡಿಒ, ಸಿಎಸ್‌ಐಆರ್ ಏಜೆನ್ಸಿಗಳ ಮೂಲಕ ಬಯಲು ಆಸ್ಪತ್ರೆಯ ಸೌಲಭ್ಯ ಹೆಚ್ಚಿಸಿಕೊಳ್ಳುವುದು.
– ಮಾನವ ಸಂಪನ್ಮೂಲ ಅಧಿಕಾರಿಗಳನ್ನು ನಿಯೋಜಿಸಿ ಶುಶ್ರೂಷೆ ಮೇಲೆ ಮತ್ತಷ್ಟು ನಿಗಾ ಇಡುವುದು.
– ಹೆಚ್ಚುವರಿ ಆ್ಯಂಬುಲೆನ್ಸ್ ಸೇವೆಗೆ ಕ್ರಮ ಕೈಗೊಳ್ಳುವುದು.
– ಬೆಡ್‌ಗಳ ಹಂಚಿಕೆಗಾಗಿ ಕಾಲ್ ಸೆಂಟರ್ ಆಧಾರಿತ ಸೇವೆಯನ್ನು ಕೇಂದ್ರೀಕೃತಗೊಳಿಸುವುದು.
– ಬೆಡ್‌ಗಳ ಸಮಯೋಜಿತ ಲಭ್ಯವಿರುವಿಕೆಯ ಕುರಿತು ದಾಖಲೆ ಕಾಪಾಡಿಕೊಳ್ಳುವುದು.
ಇದನ್ನೂ ಓದಿ :ರೈಲ್ವೆ ಇಲಾಖೆಗೆ ಕೋವಿಡಾಘಾತ : 93 ಸಾವಿರ ಸಿಬ್ಬಂದಿಗೆ ಮಹಾಮಾರಿ ಸೋಂಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.