ಸಿರೋ ಸಮೀಕ್ಷೆ : ಕೋವಿಡ್ ವಿರುದ್ಧ ಹೋರಾಡಲು ಮಹಿಳೆಯರಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಇದೆ!


Team Udayavani, Apr 25, 2021, 9:04 AM IST

ಜಹಗ್ದಸ

ಮುಂಬೈ : ವಿಶ್ವವನ್ನೇ ನಿದ್ದೆಗೆಡಿಸಿರುವ ಕೋವಿಡ್ 19 ಸೋಂಕು ಏರುಗತಿಯಲ್ಲಿ ಸಾಗುತಿದೆ. ಇದೇ ಹಿನ್ನೆಲೆಯಲ್ಲಿ ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಸಿರೋ ಸಮೀಕ್ಷೆ ಮಾಡಿದ್ದು ಅದರ ವರದಿ ಶನಿವಾರ (ಏಪ್ರಿಲ್ 24) ಬಿಡುಗಡೆಯಾಗಿದೆ. ಈ ಸಮೀಕ್ಷೆ ಪ್ರಕಾರ ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಕೋವಿಡ್ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ (ಸಿರೋ ಪಾಸಿಟಿವಿಟಿ) ಹೆಚ್ಚಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಮುಂಬೈನಲ್ಲಿ ಎರಡು ಬಾರಿ ಸಿರೋ ಸಮೀಕ್ಷೆಯನ್ನು ಮಾಡಲಾಗಿತ್ತು. ಇದೀಗ ಮೂರನೇ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಈ ವರದಿಯ ಪ್ರಕಾರ  ಸ್ಲಮ್ ಪ್ರದೇಶದಲ್ಲಿ ರೋಗ ನಿರೋಧಕ ಶಕ್ತಿ (ಸಿರೋ ಪಾಸಿಟಿವಿಡಿ) ಕಡಿಮೆಯಾಗುತ್ತಿದ್ದು, ನಾನ್-ಸ್ಲಮ್ ಪ್ರದೇಶದಲ್ಲಿ ರೋಗ ನಿರೋಧಕ ಶಕ್ತಿ ಪ್ರಮಾಣ ಹೆಚ್ಚುತ್ತಿದೆ ಎಂದು ತಿಳಿದು ಬಂದಿದೆ.

ಮುಂಬೈ ಮಹಾನಗರ ಪಾಲಿಕೆ ಹೊರ ತಂದಿರುವ ವರದಿಯಲ್ಲಿ ಮಹಿಳೆಯರು ಶೇ.37.12 ರಷ್ಟು ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದರೆ, ಇದರ ಪ್ರಮಾಣ ಪುರುಷರಲ್ಲಿ 35.02 ಇದೆ ಎಂದು ತಿಳಿಸಿದೆ

ಇನ್ನು ಮುಂಬೈನ್ ಸ್ಲಮ್ ಪ್ರದೇಶದಲ್ಲಿ ನಡೆಸಿದ ರಕ್ತ ಪರೀಕ್ಷೆಗಲ್ಲಿ ಶೇ 41.61 ರಷ್ಟು ಕೋವಿಡ್ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದ್ದರೆ, ಇಡೀ ಮುಂಬೈನ 24 ವಾರ್ಡ್ ಗಳಲ್ಲಿ ಪರೀಕ್ಷೆ ನಡೆಸಿದಾದ ಇದರ ಪ್ರಮಾಣ ಶೇ 36.30 ಇದೆ.

ಕಳೆದ ವರ್ಷ ಜುಲೈನಲ್ಲಿ ಮುಂಬೈನ ಮೂರು ಸ್ಲಮ್ ಪ್ರದೇಶದಲ್ಲಿ ರಕ್ತ ಪರೀಕ್ಷೆ ಮಾಡಿದಾಗ ಅವರಲ್ಲಿ ಶೇ 57ರಷ್ಟು ಸಿರೋ ಪಾಸಿಟಿವಿಟಿ ಇತ್ತು. ನಂತರ ಆಗಷ್ಟ್ ನಲ್ಲಿ ಅದೇ ಮೂರರ ಒಂದು ಪ್ರದೇಶದಲ್ಲಿ ಸಿರೋ ಪಾಸಿಟಿವಿಡಿ ಪ್ರಮಾಣ ಶೇ45ಕ್ಕೆ ಇಳಿಕೆಯಾಯಿತು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

TTD: Using artificial intelligence to reduce waiting time for Tirupati darshan?

TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

13

Udupi: 10 ತಿಂಗಳಲ್ಲಿ 228 ಕಳವು ಕೇಸ್‌!

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.