ಗುಟ್ರ್ ಗೂऽऽऽऽऽ : ಯಾರೂ ಊಹಿಸದ ಕ್ಲೈಮಾಕ್ಸ್ ನಿಂದಾಗಿ ಸದ್ದು ಮಾಡುತ್ತಿದೆ ಈ ಕಿರು ಚಿತ್ರ

Team Udayavani, Apr 25, 2021, 10:36 AM IST

25-2

ಗುಟ್ರ್ ಗೂऽऽऽऽऽ ಎನ್ನುವ ವಿಶೇಷ  ಶೀರ್ಷಿಕೆ ಒಂಥರಾ ಕುತೂಹಲ ಮೂಡಿಸುತ್ತದೆ. ಕೇವಲ ಟೈಟಲ್ ಮಾತ್ರವಲ್ಲ,  ಈ ಕಿರು ಚಿತ್ರವೂ ಸಖತ್ ಆಗಿದೆ.

ಕಿಷನ್ ಬದರಿನಾಥ ಚಿತ್ರಕ್ಕೆ ಕಥೆ ಹಾಗೂ ನಿರ್ದೇಶನ ,  ಮಹೇಶ್ ಸಿಂಹ ಸಿನೆಮಾಟೋಗ್ರಫಿ, ಸಂಗೀತ ಮತ್ತು ಹಿನ್ನೆಲೆ ಧ್ವನಿ ಯಲ್ಲಿ ವಿಶ್ವೇಶ್ ಭಟ್ ಸಾಥ್ ನೀಡಿದ್ದಾರೆ .

ಓದಿ : ವೀಕೆಂಡ್ ಕರ್ಫ್ಯೂ: ಮಾಂಸದಂಗಡಿಗಳಲ್ಲಿ ಫುಲ್ ರಶ್, ಇನ್ನು ರಸ್ತೆಗಿಳಿದರೆ ಬೀಳುತ್ತೆ ಲಾಠಿ ಏಟು

ಶ್ರೀಧರ್ ಕೆ ಎಸ್ ಹಾಗೂ ಗಾನವಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು,  ಇಬ್ಬರ ನಟನೆಗೆ ವೀಕ್ಷಕರು ಫುಲ್ ಫಿದಾ ಆಗಿದ್ದಾರೆ. 14.57 ನಿಮಿಷದ ಈ ಕಿರು ಚಿತ್ರ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿ, ಮುಗಿಸುವುದೇ ತಿಳಿಯುವುದಿಲ್ಲ. ಅಂತಿಮ ಮನಶಾಸ್ತ್ರ ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕರಾಗಿ ಬರುವ ಡಾ ಶ್ಯಾಮ್ ಪ್ರಸಾದ್,  ಕ್ಲಾಸ್ ನಲ್ಲಿ ಅವರು ವಿದ್ಯಾರ್ಥಿಗಳಿಂದ ಅನುಭವಿಸುವ ತೊಂದರೆ ಈ ಶಾರ್ಟ್ ಫಿಲ್ಮ್ ನ ಕಥೆ.

ಅದರಲ್ಲಿ ಒಬ್ಬ ವಿದ್ಯಾರ್ಥಿ ಅಂತೂ ಮಧ್ಯದಲ್ಲಿ ಮಾಡುವ “ಗುಟ್ರ್ ಗೂऽऽऽऽऽ” ಶಬ್ದ ಹಾಗೂ ಅದಕ್ಕೆ ಕೊಂಡ ಪರಿಹಾರ, ಕ್ಲಾಸ್ ನಲ್ಲಿ ಕಳ್ಳನನ್ನು ಹಿಡಿದ ರೀತಿ ಇದೆಲ್ಲ ಏನೆಂದು ತಿಳಿಯಲು ಚಿತ್ರವನ್ನು ನೋಡಬೇಕು.

ಗಾನವಿ  ನಟನೆ ಅಂತೂ ಅತ್ಯದ್ಭುತ.  ಈಗಾಗಲೇ ಯುಟ್ಯೂಬ್ ನಲ್ಲಿ  ಬಾರಿ ಸಂಖ್ಯೆಯಲ್ಲಿ ಜನ ವೀಕ್ಷಿಸಿ, ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ಬಹುತೇಕ ಎಲ್ಲಾ ವೀಕ್ಷಕರು ಚಿತ್ರದ  ಕ್ಲೈಮಾಕ್ಸ್ ಗೆ  ಭೇಷ್ ಎಂದಿದ್ದಾರೆ. ಇಂತಹ ವಿಭಿನ್ನ ಕಿರು ಚಿತ್ರ ಕನ್ನಡದಲ್ಲಿ ಇನ್ನು ಮುಂದೆಯೂ ಬರಲಿ ಎನ್ನುವುದು ವೀಕ್ಷಕರ ಅಭಿಪ್ರಾಯವಾಗಿದೆ.

-ತೇಜಸ್ವಿನಿ ಆರ್ ಕೆ

ಎಸ್ ಡಿ ಎಂ ಕಾಲೇಜ್, ಉಜಿರೆ.

ಓದಿ : ಸಿರೋ ಸಮೀಕ್ಷೆ : ಕೋವಿಡ್ ವಿರುದ್ಧ ಹೋರಾಡಲು ಮಹಿಳೆಯರಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಇದೆ!

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

Udayavani College Campus Article On Independence day

ಸ್ವಾತಂತ್ರ್ಯದಿನದ ಸವಿನೆನಪಿನೊಂದಿಗೆ ಜಾಗೃತಿಯ ಮನಸ್ಸಿರಲಿ..!

Oline Classes

ಸ್ನೇಹ ಸೇತು ಮುರಿದ ಆನ್ ಲೈನ್..! ನಾವೆಂದು ಸೇರೋದು ಮತ್ತೆ?  

Ready to ride space pod

ಅಂತರಿಕ್ಷಕ್ಕೆ ನೆಗೆಯುವುದಕ್ಕೆ ತೆರೆದಿದೆ ಬಾಗಿಲು..!

Sanathan Dharma Bhojan Vidhi Also has scientific reason

ತೊರೆದು ಜೀವಿಸಬಹುದೇ, ನಮ್ಮ ಮೂಲ ಸಂಸ್ಕೃತಿಯ..?!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.