ನ್ಯಾ. ಮೋಹನ್ ಶಾಂತನಗೌಡರ್ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ
Team Udayavani, Apr 25, 2021, 3:32 PM IST
ಬೆಂಗಳೂರು : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ ಶಾಂತನಗೌಡರ್ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗ ಕ್ಷೇತ್ರದಲ್ಲಿ ಉನ್ನತ ಹುದ್ದೆಗೇರಿದ ಶಾಂತನಗೌಡರ್ ಅವರ ನಿಧನದಿಂದ ನ್ಯಾಯಾಂಗ ಕ್ಷೇತ್ರಕ್ಕೆ ತುಂಬಲಾದರ ನಷ್ಟವಾಗಿದೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ:ಕೆ.ಸಿ ಜನರಲ್ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ತೆರಳಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ
ಸಚಿವರು ಬೆಂಗಳೂರಿನ ರಾಜಾಜಿನಗರದಲ್ಲಿರುವ ಶಾಂತನಗೌಡರ ನಿವಾಸದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ವಸತಿ ಸಚಿವ ವಿ. ಸೋಮಣ್ಣ, ಕೃಷಿ ಸಚಿವ ಬಿಸಿ ಪಾಟೀಲ್ ಅವರು ಮೋಹನ ಶಾಂತನಗೌಡರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಂತನಗೌಡರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.